alex Certify BREAKING NEWS: 32 ಜನರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ; ಇಲ್ಲಿದೆ ಪಟ್ಟಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: 32 ಜನರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ; ಇಲ್ಲಿದೆ ಪಟ್ಟಿ

ಬೆಂಗಳೂರು: 32 ಜನರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಗಣರಾಜ್ಯೋತ್ಸವದ ದಿನದಂದೇ ನಿಗಮ ಮಂಡಳಿ ಅಧ್ಯಕ್ಷರ ನೇಮಕಾತಿ ಪಟ್ಟಿ ಪ್ರಕಟವಾಗಿದೆ. ಯಾವೆಲ್ಲ ಶಾಸಕರಿಗೆ ಸ್ಥಾನ ಸಿಕ್ಕಿದೆ ಇಲ್ಲಿದೆ ಮಾಹಿತಿ:

ಶಿವಲಿಂಗೇಗೌಡ – ಕರ್ನಾಟಕ ಗೃಹ ಮಂಡಳಿ
ಅಬ್ಬಯ್ಯ ಪ್ರಸಾದ್ – ಕರ್ನಾಟಕ ಕೊಳಚೆ ಅಭಿವೃದ್ಧಿ ಮಂಡಳಿ
ಬೇಳೂರು ಗೋಪಾಲಕೃಷ್ಣ – ಅರಣ್ಯ ಕೈಗಾರಿಕೆ
ಎಸ್ ಎನ್ ನಾರಾಯಣಸ್ವಾಮಿ -KUDIC & FC
ನರೇಂದ್ರ ಸ್ವಾಮಿ – ಮಾಲಿನ್ಯ ನಿಯಂತ್ರಣ ಮಂಡಳಿ
ಬಿ.ಕೆ.ಸಂಗಮೇಶ್ವರ್ -ಲ್ಯಾಂಡ್ ಆರ್ಮಿ
ಟಿ.ರಘುಮೂರ್ತಿ – ರಾಜ್ಯ ಕೈಗಾರಿಕೆಗಳ ಮಂಡಳಿ
ಹೆಚ್.ಸಿ.ಬಾಲಕೃಷ್ಣ – ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮ
ಬಿ.ಜಿ.ಗೋವಿಂದಪ್ಪ- ಆಹಾರ ಮತ್ತು ನಾಗರಿಕ ಸರಬರಾಜು ನಿಗಮ

ಬಸವರಾಜ್ ನೀಲಪ್ಪ ಶಿವಣ್ಣವರ್ -ಅರಣ್ಯ ಅಭಿವೃದ್ಧಿ ನಿಗಮ
ಎಸ್.ಆರ್ ಶ್ರೀನಿವಾಸ್ -ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ

ರಾಜು ಕಾಗೆ – ಹುಬ್ಬಳ್ಳಿ ಸಾರಿಗೆ ನಿಗಮ
ಅಪ್ಪಾಜಿ ಸಿ.ಎಸ್.ನಾಡಗೌಡ-ಕೆ ಎಸ್ ಡಿಎಲ್

ಎಸ್ ಎನ್ ಸುಬ್ಬಾರೆಡ್ದಿ – ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತ

ಹೆಚ್ ವೈ ಮೇಟಿ- ಬಾಗಲಕೋಟೆ ನಗರಾಭಿವೃದ್ಧಿ ಪ್ರಾಧಿಕಾರ
ಅಪ್ಪಾಜಿ ಸಿ.ಎಸ್.ನಾಡಗೌಡ-ಕೆ ಎಸ್ ಡಿಎಲ್
ಎನ್.ಎ ಹ್ಯಾರೀಸ್- ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ
ಹಂಪನಗೌಡ ಬಾದರ್ಲಿ- ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮ
ಜಿ.ಟಿ.ಪಾಟೀಲ್-ಹಟ್ಟಿ ಚಿನ್ನದ ಗಣಿ

ರಮೇಶ್ ಬಾಬು ಬಂಡಿಸಿದ್ದೇಗೌಡ -ಚೆಸ್ಕಾಂ
ವಿನಯ್ ಕುಲಕರ್ಣಿ- ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ
ಅನಿಲ್ ಚಿಕ್ಕಮಾದು- ಜಂಗಲ್ ಲಾಡ್ಜ್
ಬಸನಗೌಡ ದದ್ದಲ್-ಪರಿಶಿಷ್ಠ ಪಂಗಡಗಳ ನಿಗಮ
ಖನೀಜ್ ಫಾತಿಮಾ-ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ
ವಿಜಯಾನಂದ ಕಾಶಪ್ಪನವರ್-ಕರ್ನಾಟಕ ಕ್ರೀಡಾ ಪ್ರಾಧಿಕಾರ
ಶ್ರೀನಿವಾಸ್ ಮಾನೆ-ಡಿಸಿಎಂ ರಾಜಕೀಯ ಸಲಹೆಗಾರ
ಟಿ.ಡಿ.ರಾಜೇಗೌಡ-ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮ
ಎಂ.ರೂಪಕಲಾ-ಕರಕುಶಲ ಕೈಗಾರಿಕಾ ಅಭಿವೃದ್ಧಿ ನಿಗಮ

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...