alex Certify BREAKING : ಬೆಂಗಳೂರಿನಲ್ಲಿ `CCB’ ಪೊಲೀಸರ ಭರ್ಜರಿ ಭೇಟೆ : ವಿದೇಶಿ ಪ್ರಜೆ ಸೇರಿ 34 ಡ್ರಗ್ ಪೆಡ್ಲರ್ ಗಳು ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರಿನಲ್ಲಿ `CCB’ ಪೊಲೀಸರ ಭರ್ಜರಿ ಭೇಟೆ : ವಿದೇಶಿ ಪ್ರಜೆ ಸೇರಿ 34 ಡ್ರಗ್ ಪೆಡ್ಲರ್ ಗಳು ಅರೆಸ್ಟ್

ಬೆಂಗಳೂರು : ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು,  ವಿದೇಶಿ ಪ್ರಜೆ ಸೇರಿದಂತೆ 34 ಡ್ರಗ್ ಪೆಡ್ಲರ್ ಗಳನ್ನು ಬಂಧಿಸಿರುವ ಘಟನೆ ನಡೆದಿದೆ.

ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ನೈಜೀರಿಯಾ ಪ್ರಜೆ ಸೇರಿದಂತೆ ಒಟ್ಟು 34 ಡ್ರಗ್ ಪೆಡ್ಲರ್ ಗಳನ್ನು ಬಂಧಿಸಲಾಗಿದ್ದು, ಬಂಧಿತರಿಂದ 2 ಕೋಟಿ 42 ಲಕ್ಷ ರೂ. ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆಯಲಾಗಿದೆ.

ಕೇರಳ ಮೂಲದ 15 ಮಂದಿ, ಕರ್ನಾಟಕದ 10 ಮಂದಿ ಹಾಗೂ ಬಿಹಾರದ ನಾಲ್ವರು, ಒಡಿಶಾದ ಇಬ್ಬರು, ಅಸ್ಸಾಂನ ಓರ್ವ ಡ್ರಗ್ ಪೆಡ್ಲರ್ ನನ್ನು ಬಂಧಿಸಿದ್ದು, ಗಾಂಜಾ, ಎಂಡಿಎಂ, 30 ಮೊಬೈಲ್ ಫೋನ್, 5 ದ್ವಿಚಕ್ರ ವಾಹನಗಳನ್ನ ವಶಕ್ಕೆ ಪಡೆಯಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...