alex Certify 34 ಶಾಸಕರಿಗೆ ʻನಿಗಮ-ಮಂಡಳಿʼ ಹುದ್ದೆ : ರಾಜ್ಯ ಸರ್ಕಾರದಿಂದ ʻಅಧಿಕೃತ ಆದೇಶʼ ಪ್ರಕಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

34 ಶಾಸಕರಿಗೆ ʻನಿಗಮ-ಮಂಡಳಿʼ ಹುದ್ದೆ : ರಾಜ್ಯ ಸರ್ಕಾರದಿಂದ ʻಅಧಿಕೃತ ಆದೇಶʼ ಪ್ರಕಟ

ಬೆಂಗಳೂರು : ರಾಜ್ಯ ಸರ್ಕಾರವು 34 ಮಂದಿ ಕಾಂಗ್ರೆಸ್‌ ಶಾಸಕರಿಗೆ ಸಚಿವ ಸಂಪುಟ ದರ್ಜೆ ಸ್ಥಾನಮಾನದೊಂದಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡಿ ಅಧಿಕೃತ ಪಟ್ಟಿ ಬಿಡುಗಡೆ ಮಾಡಿದೆ.

ಹಾನಗಲ್‌ ಶಾಸಕ ಶ್ರೀನಿವಾಸ್‌ ಮಾನೆ ಅವರನ್ನು ಉಪಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹುದ್ದೆ ನೀಡಲಾಗಿದ್ದು, ನಿಗಮ ಮಂಡಳಿಗೆ ನೇಮಕಗೊಂಡ ಅಷ್ಟೂ ಶಾಸಕರಿಗೆ ಸಚಿವ ಸಂಪುಟ ಸ್ಥಾನಮಾನ ನೀಡಿ ಆದೇಶ ಹೊರಡಿಸಲಾಗಿದೆ.

ಇಲ್ಲಿದೆ 34 ಶಾಸಕರಿಗೆ ನೀಡಲಾದ ನಿಗಮ-ಮಂಡಳಿಯ ಅಧ್ಯಕ್ಷ ಸ್ಥಾನಗಳ ಸಂಪೂರ್ಣ ಪಟ್ಟಿ

ಹಂಪನಗೌಡ ಬಾದರ್ಲಿ – ಅಧ್ಯಕ್ಷರು, ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ

ಅಪ್ಪಾಜಿ ಸಿಎಸ್ ನಾಡಗೌಡ – ಅಧ್ಯಕ್ಷರು, ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜಂಟ್ಸ್

ಭರಮಗೌಡ ಅಲಗೌಡ ಕಾಗೆ – ಅಧ್ಯಕ್ಷರು, ಹುಬ್ಬಳ್ಳಿ ಸಾರಿಗೆ ನಿಗಮ

ಹುಲ್ಲಪ್ಪ ಯಮನಪ್ಪ ವೈ ಮೇಟಿ – ಅಧ್ಯಕ್ಷರು, ಬಾಗಲಕೋಟೆ ನಗರಾಭಿವೃದ್ಧಿ ಪ್ರಾಧಿಕಾರ

ಎಸ್ ಆರ್ ಶ್ರೀನಿವಾಸ್ – ಅಧ್ಯಕ್ಷರು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ

ಬಸವರಾಜ್ ನೀಲಪ್ಪ ಶಿವಣ್ಣನವರ್ – ಅಧ್ಯಕ್ಷರು, ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮ

ಬಿಜಿ ಗೋವಿಂದಪ್ಪ – ಅಧ್ಯಕ್ಷರು, ಆಹಾರ ಮತ್ತು ನಾಗರಿಕ ಸರಬರಾಜು ನಿಗಮ

ಹೆಚ್ ಸಿ ಬಾಲಕೃಷ್ಣ – ಅಧ್ಯಕ್ಷರು, ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮ

ಜಿಎಸ್ ಪಾಟೀಲ್ – ಅಧ್ಯಕ್ಷರು, ಕರ್ನಾಟಕ ಖನಿಜ ನಿಗಮ ಅಭಿವೃದ್ಧಿ ನಿಯಮಿತ

ಎನ್ ಎ ಹ್ಯಾರೀಸ್ – ಅಧ್ಯಕ್ಷರು, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ

ಕೌಜಲಗಿ ಮಹಾಂತೇಶ್ ಶಿವಾನಂದ – ಅಧ್ಯಕ್ಷರು, ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ

ಸಿ.ಪುಟ್ಟರಂಗಶೆಟ್ಟಿ – ಅಧ್ಯಕ್ಷರು, ಮೈಸೂರು ಸೇಲ್ಸ್ ಇಂಟರ್ ನ್ಯಾಶನಲ್ ಲಿಮಿಟೆಡ್

ಜಿಟಿ ಪಾಟೀಲ್ – ಅಧ್ಯಕ್ಷರು, ಹಟ್ಟಿ ಚಿನ್ನದಗಣಿ ನಿಯಮಿತ

ರಾಜಾ ವೆಂಕಟಪ್ಪ ನಾಯಕ್ – ಅಧ್ಯಕ್ಷರು, ಕರ್ನಾಟಕ ರಾಜ್ಯ ಉಗ್ರಾಹಣ ನಿಗಮ

ಬಿಕೆ ಸಂಗಮೇಶ್ – ಅಧ್ಯಕ್ಷರು, ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ನಿಗಮ, ಲ್ಯಾಂಡ್ ಆರ್ಮಿ

ಕೆಎಂ ಶಿವಲಿಂಗೇಗೌಡ – ಅಧ್ಯಕ್ಷರು, ಕರ್ನಾಟಕ ಗೃಹ ಮಂಡಳಿ

ಅಬ್ಬಯ್ಯ ಪ್ರಸಾದ್ – ಅಧ್ಯಕ್ಷರು, ಕರ್ನಾಟಕ ಕೊಳಚೆ ಅಭಿವೃದ್ಧಿ ಮಂಡಳಿ

ಬಿಕೆ ಗೋಪಾಲಕೃಷ್ಣ ಬೇಳೂರು – ಅಧ್ಯಕ್ಷರು, ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕೆ ನಿಗಮ ನಿಯಮಿತ

ಎಸ್ ಎನ್ ನಾರಾಯಣಸ್ವಾಮಿ – ಅಧ್ಯಕ್ಷರು, ಕರ್ನಾಟಕ ನಗರ ಮೂಲ ಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತ

ಟಿ.ರಘುಮೂರ್ತಿ – ಅಧ್ಯಕ್ಷರು, ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ

ಎ ಬಿ ರಮೇಶ್ ಬಂಡಿ ಸಿದ್ದೇಗೌಡ – ಅಧ್ಯಕ್ಷರು, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ

ಬಿ ಶಿವಣ್ಣ – ಅಧ್ಯಕ್ಷರು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ

ಎಸ್ ಎನ್ ಸುಬ್ಬಾರೆಡ್ಡಿ – ಅಧ್ಯಕ್ಷರು, ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತ

ವಿನಯ್ ಕುಲಕರ್ಣಿ- ಅಧ್ಯಕ್ಷರು, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ

ಅನಿಲ್ ಚಿಕ್ಕಮಾದು – ಅಧ್ಯಕ್ಷರು, ಜಂಗಲ್ ಲಾಡ್ಜಸ್

ಬಸವನಗೌಡ ದದ್ದಲ್ – ಅಧ್ಯಕ್ಷರು, ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ

ಕನೀಜ್ ಫಾತಿಮಾ – ಅಧ್ಯಕ್ಷರು, ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ ನಿಯಮಿತ

ಕಾಶಪ್ಪನವರ ವಿಜಯಾನಂದ ಶಿವಶಂಕರಪ್ಪ – ಅಧ್ಯಕ್ಷರು, ಕರ್ನಾಟಕ ಕ್ರೀಡಾ ಪ್ರಾಧಿಕಾರ

ಟಿಡಿ ರಾಜೇಗೌಡ – ಅಧ್ಯಕ್ಷರು, ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮ ನಿಯಮಿತ

ರೂಪಕಲಾ ಎಂ – ಅಧ್ಯಕ್ಷರು, ಕರ್ನಾಟಕ ಕರಕುಶಲ ಕೈಗಾರಿಕಾ ಅಭಿವೃದ್ಧಿ ನಿಗಮ

ಸತೀಶ್ ಕೃಷ್ಣ ಸೈಲ್ – ಅಧ್ಯಕ್ಷರು, ಕರ್ನಾಟಕ ಮಾರ್ಕೆಟಿಂಗ್ ಕನ್ಸಲ್ಟೆಂಟ್ ಅಂಡ್ ಏಜೆನ್ಸೀಸ್

ಶರತ್ ಕುಮಾರ್ ಬಚ್ಚೇಗೌಡ – ಅಧ್ಯಕ್ಷರು, ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ

ಜೆ.ಎಂ ಗಣೇಶ್ – ಅಧ್ಯಕ್ಷರು, ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತ

ಬಸನಗೌಡ ತುರುವಿಹಾಳ – ಅಧ್ಯಕ್ಷರು, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...