alex Certify BIG NEWS: ಕ್ಯಾಂಪ್ ನಲ್ಲಿ ಊಟ ಸೇವಿಸಿದ್ದ 35 ಸೈನಿಕರು ಅಸ್ವಸ್ಥ; ಆಸ್ಪತ್ರೆಗೆ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕ್ಯಾಂಪ್ ನಲ್ಲಿ ಊಟ ಸೇವಿಸಿದ್ದ 35 ಸೈನಿಕರು ಅಸ್ವಸ್ಥ; ಆಸ್ಪತ್ರೆಗೆ ದಾಖಲು

ಹಾಸನ: ವಾಹನ ಚಾಲನಾ ತರಬೇತಿಗೆ ಆಗಮಿಸಿದ್ದ 35 ಸೈನಿಕರು ಮಧ್ಯಾಹ್ನದ ಊಟ ಸೇವಿಸಿ ಅಸ್ವಸ್ಥರಾಗಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಕುಡುಗರಹಳ್ಳಿಯಲ್ಲಿ ನಡೆದಿದೆ.

ಅಸ್ವಸ್ಥ ಸೈನಿಕರನ್ನು ಸಕಲೇಶಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವಾಹನ ಚಾಲನಾ ತರಬೇತಿಗಾಗಿ ಬಂದಿದ್ದ ಸೈನಿಕರು ಕುಡುಗರಹಳ್ಳಿಯ ಕ್ಯಾಂಪ್ ನಲ್ಲಿ ತಂಗಿದ್ದರು. ಮಧ್ಯಾಹ್ನ ಕ್ಯಾಂಪ್ ನಲ್ಲಿ ತಯಾರಿಸಿದ್ದ ಊಟ ಸೇವಿಸಿದ ಬಳಿಕ ಅಸ್ವಸ್ಥರಾಗಿದ್ದಾರೆ ಎಂದು ತಿಳಿದುಬಂದಿದೆ.

ಆಸ್ಪತ್ರೆಗೆ ಶಾಸಕ ಸಿ.ಮಂಜು ಭೇಟಿ ನೀಡಿ ಸೈನಿಕರ ಆರೋಗ್ಯ ವಿಚಾರಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...