ಬೆಂಗಳೂರು : 36 ಮಂದಿ ಸಿವಿಲ್ ಪೊಲೀಸ್ ಇನ್ಸ್ಪೆಕ್ಟರ್ ಗಳ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಪಶ್ಚಿಮ ವಲಯದ ಸಿವಿಲ್ ಪೊಲೀಸ್ ಇನ್ ಸ್ಪೆಕ್ಟರ್ ಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಆಡಳಿತಾತ್ಮಕ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಮುಂದಿನ ಆದೇಶದವರೆಗೆ ವರ್ಗಾಯಿಸಿ ಆದೇಶ ಹೊರಡಿಸಲಾಗಿದೆ ಎಂದು ಪೊಲೀಸ್ ಉಪ ಮಹಾನಿರೀಕ್ಷಕರು ಸುತ್ತೋಲೆ ಹೊರಡಿಸಿದ್ದಾರೆ.