alex Certify 4 ಮಿಲಿಯನ್ ವೀಕ್ಷಣೆ ಪಡೆದ ‘ಪೆಳ್ಳಿ ಸಂದಡಿ’ ಚಿತ್ರದ ಲಿರಿಕಲ್ ಸಾಂಗ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

4 ಮಿಲಿಯನ್ ವೀಕ್ಷಣೆ ಪಡೆದ ‘ಪೆಳ್ಳಿ ಸಂದಡಿ’ ಚಿತ್ರದ ಲಿರಿಕಲ್ ಸಾಂಗ್

ಗೌರಿ ರೊನಾಕಿ ನಿರ್ದೇಶನದ ರೋಷನ್ ಮೆಕಾ ನಟನೆಯ ‘ಪೆಳ್ಳಿ ಸಂದಡಿ’ ಚಿತ್ರದ ‘ಬುಜ್ಜುಲು ಬುಜ್ಜುಲು’ ಎಂಬ ಲಿರಿಕಲ್ ವಿಡಿಯೋವನ್ನು ಅದಿತ್ಯ ಮ್ಯೂಸಿಕ್ ಯುಟ್ಯೂಬ್ ಚಾನೆಲ್ ನಲ್ಲಿ 3ವಾರದ ಹಿಂದೆ ಈ ಹಾಡನ್ನು ಬಿಡುಗಡೆ ಮಾಡಲಾಗಿತ್ತು. ಈ ಹಾಡು ಇದೀಗ 4 ಮಿಲಿಯನ್ ವೀಕ್ಷಣೆ ಪಡೆದುಕೊಂಡಿದೆ.

ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಹರಿಪ್ರಿಯಾ ‘ಲಗಾಮು’ ಚಿತ್ರದ ಫೋಟೋಶೂಟ್

ಈ ಚಿತ್ರದಲ್ಲಿ ಕನ್ನಡದ ನಟಿ ಶ್ರೀಲೀಲಾ ನಾಯಕಿಯಾಗಿ ನಟಿಸಿದ್ದು ಮಾಧವಿ ಕೋವೆಲಮುಡಿ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಈ ಚಿತ್ರ ಈಗಾಗಲೇ ಪ್ರೇಕ್ಷಕರಲ್ಲಿ ಸಾಕಷ್ಟು ಕುತೂಹಲ ಮೂಡಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...