alex Certify 4 ಮಿಲಿಯನ್ ವೀಕ್ಷಣೆ ಪಡೆದ ‘ರಾಣ’ ಚಿತ್ರದ ಗಲ್ಲಿ ಬಾಯ್ ಹಾಡು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

4 ಮಿಲಿಯನ್ ವೀಕ್ಷಣೆ ಪಡೆದ ‘ರಾಣ’ ಚಿತ್ರದ ಗಲ್ಲಿ ಬಾಯ್ ಹಾಡು

ನಂದಕಿಶೋರ್ ನಿರ್ದೇಶನದ ಶ್ರೇಯಸ್ ಅಭಿನಯದ ಬಹುನಿರೀಕ್ಷಿತ ‘ರಾಣ’ ಚಿತ್ರದ ‘ಗಲ್ಲಿ ಬಾಯ್’ ಎಂಬ ವಿಡಿಯೋ ಹಾಡು ಇತ್ತೀಚೆಗಷ್ಟೇ ಆನಂದ್ ಆಡಿಯೋ ಯೂಟ್ಯೂಬ್ ಚಾನಲ್ ನಲ್ಲಿ ಬಿಡುಗಡೆ ಮಾಡಲಾಗಿತ್ತು. ಈ ಹಾಡು ಇದೀಗ 4 ಮಿಲಿಯನ್ ವೀಕ್ಷಣೆ ಪಡೆದುಕೊಳ್ಳುವ ಮೂಲಕ ಯೂಟ್ಯೂಬ್ ಟ್ರೆಂಡಿಂಗ್ ನಲ್ಲಿದೆ. ಅನಿರುದ್ದ ಶಾಸ್ತ್ರೀ ಹಾಗೂ ಅದಿತಿ ಸಾಗರ್ ಈ ಹಾಡಿಗೆ ಧ್ವನಿಗೂಡಿಸಿದ್ದು, ರ್ಯಾಪರ್‌ ಚಂದನ್ ಶೆಟ್ಟಿ ಅವರ ಸಂಗೀತ ಹಾಗೂ ಸಾಹಿತ್ಯವಿದೆ.

ಗುಜ್ಜಲ್ ಪುರುಷೋತ್ತಮ್ ತಮ್ಮ ಗುಜ್ಜಲ್ ಟಾಕೀಸ್ ಬ್ಯಾನರ್ ನಡಿ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದು, ರೇಷ್ಮಾ ನಾಣಯ್ಯ ನಾಯಕಿಯಾಗಿ ಅಭಿನಯಿಸಿದ್ದಾರೆ. ನವೆಂಬರ್ 11ರಂದು ಈ ಸಿನಿಮಾ ರಾಜ್ಯಾದ್ಯಂತ ಬಿಡುಗಡೆ ಮಾಡುವುದಾಗಿ ಚಿತ್ರತಂಡ ಈಗಾಗಲೇ ಘೋಷಣೆ ಮಾಡಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...