alex Certify BREAKING NEWS: ರೈಲು ಹಳಿ ಮೇಲೆ ಬಸ್ ಬಿದ್ದು ಘೋರ ದುರಂತ: ನಾಲ್ವರು ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ರೈಲು ಹಳಿ ಮೇಲೆ ಬಸ್ ಬಿದ್ದು ಘೋರ ದುರಂತ: ನಾಲ್ವರು ಸಾವು

ರಾಜಸ್ಥಾನದ ದೌಸಾ ಜಿಲ್ಲೆಯಲ್ಲಿ ಬಸ್ ನಿಯಂತ್ರಣ ತಪ್ಪಿ ರೈಲು ಹಳಿ ಮೇಲೆ ಬಿದ್ದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.

ದೌಸಾ ಕಲೆಕ್ಟರೇಟ್ ಸರ್ಕಲ್ ಬಳಿ ಘಟನೆ ನಡೆದಿದ್ದು, ಬಸ್ ನಲ್ಲಿ 30ಕ್ಕೂ ಹೆಚ್ಚು ಪ್ರಯಾಣಿಕರಿದ್ದರು.

ಅಪಘಾತದ ನಂತರ, 28 ಜನರನ್ನು ಆಸ್ಪತ್ರೆಗೆ ಕರೆತರಲಾಯಿತು, ಅದರಲ್ಲಿ 4 ಜನರು ಸಾವನ್ನಪ್ಪಿದ್ದಾರೆ. ಗಾಯಾಳುಗಳಿಗೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಘಟನೆಯ ತನಿಖೆಗಾಗಿ ಎಸ್‌ಡಿಎಂ ಅನ್ನು ಸ್ಥಳಕ್ಕೆ ಕಳುಹಿಸಲಾಗಿದೆ ಎಂದು ದೌಸಾದ ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ರಾಜ್‌ಕುಮಾರ್ ಕಸ್ವಾ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...