alex Certify ಅಪ್ರಾಪ್ತ ವಿದ್ಯಾರ್ಥಿ ಜೊತೆ ಸಂಬಂಧ ಬೆಳೆಸಿ ಗರ್ಭಧರಿಸಿದ ಶಿಕ್ಷಕಿ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಪ್ರಾಪ್ತ ವಿದ್ಯಾರ್ಥಿ ಜೊತೆ ಸಂಬಂಧ ಬೆಳೆಸಿ ಗರ್ಭಧರಿಸಿದ ಶಿಕ್ಷಕಿ…!

ಶಿಕ್ಷಕರನ್ನು ದೇವರಿಗೆ ಹೋಲಿಕೆ ಮಾಡಲಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಶಿಕ್ಷಕರು ದಾರಿ ತಪ್ಪುವ ಘಟನೆ ಹೆಚ್ಚಾಗಿದೆ. ಅಮೆರಿಕಾದ ಫ್ಲೋರಿಡಾದಲ್ಲಿ ಶಿಕ್ಷಕಿಯೊಬ್ಬಳು ತಲೆ ತಗ್ಗಿಸುವ ಕೆಲಸ ಮಾಡಿದ್ದಾಳೆ. ಅಪ್ರಾಪ್ತ ವಿದ್ಯಾರ್ಥಿ ಜೊತೆ ಶಿಕ್ಷಕಿ ಸಂಬಂಧ ಬೆಳೆಸಿದ್ದಾಳೆ.

41 ವರ್ಷದ ಹ್ಯಾರಿ ಕ್ಲಾವಿ, 15 ವರ್ಷದ ಅಪ್ರಾಪ್ತ ವಿದ್ಯಾರ್ಥಿ ಜೊತೆ ಸಂಬಂಧ ಬೆಳೆಸಿದ್ದಾಳೆ. ವಿದ್ಯಾರ್ಥಿ ಮಗುವಿಗೆ ಶಿಕ್ಷಕಿ ತಾಯಿಯಾಗ್ತಿದ್ದಾಳೆ. ಆಕೆಗೆ ಈಗ 8 ತಿಂಗಳು. ಆಕೆಯನ್ನು ಮೊನ್ನೆ ಪೊಲೀಸರು ಬಂಧಿಸಿದ್ದಾರೆಂದು ಮೂಲಗಳು ಹೇಳಿವೆ. ಪ್ರಕರಣ ವಿಚಾರಣೆ ನಡೆಯುತ್ತಿದೆ.

ಆರ್ಯನ್ ಬೆಂಬಲಿಸಿದ್ದ ಮೆಹಬೂಬಾ ಮುಫ್ತಿ ವಿರುದ್ಧ ದೂರು

ವಿದ್ಯಾರ್ಥಿ ಜೊತೆ ಸಂಬಂಧ ಬೆಳೆಸಿದ್ದಲ್ಲದೆ, ಶಿಕ್ಷಕಿ ಶಾಲೆಗೆ ಬಂದೂಕು ತರ್ತಿದ್ದಳು ಎನ್ನಲಾಗಿದೆ. ಈ ಬಗ್ಗೆಯೂ ಪ್ರಕರಣ ದಾಖಲಿಸಿಕೊಂಡ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ವಿದ್ಯಾರ್ಥಿ ಫೋನಿನಲ್ಲಿ ಶಿಕ್ಷಕಿ ಹಾಗೂ ವಿದ್ಯಾರ್ಥಿ ಅಶ್ಲೀಲ ಫೋಟೋ ನೋಡಿದ್ದಾರೆ. ಈ ಫೋಟೋ ನೋಡಿದ ಸ್ನೇಹಿತರು ಪೊಲೀಸರಿಗೆ ಕರೆ ಮಾಡಿದ್ದಾರೆ. ಶಿಕ್ಷಕಿಯನ್ನು ಶಾಲೆಯಿಂದ ವಜಾ ಮಾಡಲಾಗಿದೆ ಎಂದು ಮೂಲಗಳು ಹೇಳಿವೆ. 14 ಲಕ್ಷ ರೂಪಾಯಿ ಬಾಂಡ್ ನೀಡಿದ್ರೆ ಮಾತ್ರ ಹ್ಯಾರಿಗೆ ಜಾಮೀನು ಸಿಗಲಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...