alex Certify SHOCKING: ಆಸ್ಪತ್ರೆಯ ಐಸಿಯು ವಾರ್ಡ್ ನಲ್ಲೇ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ಆಸ್ಪತ್ರೆಯ ಐಸಿಯು ವಾರ್ಡ್ ನಲ್ಲೇ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ

ಬಿಹಾರ ರಾಜಧಾನಿ ಪಾಟ್ನಾ ಆಸ್ಪತ್ರೆಯಲ್ಲಿ ಅಘಾತಕಾರಿ ಘಟನೆ ನಡೆದಿದೆ. ಐಸಿಯು ವಾರ್ಡ್ ನಲ್ಲೇ ಕೊರೋನಾ ಸೋಂಕಿತ 45 ವರ್ಷದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ.

ಮಹಿಳೆಯ ಪುತ್ರಿಈ ಕುರಿತಾಗಿ ಆರೋಪಿಸಿ, ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ತನಿಖೆ ನಡೆಸಿ ಹಲವರನ್ನು ಪ್ರಶ್ನಿಸಿದ್ದು, ಆಸ್ಪತ್ರೆಯ ಸಿಸಿಟಿವಿ ದೃಶ್ಯಾವಳಿ ಪರಿಶೀಲಿಸಿದ್ದಾರೆ.

ಆಸ್ಪತ್ರೆಯ ಫೆಸಿಲಿಟಿ ನಿರ್ದೇಶಕ ನೀಡಿರುವ ಮಾಹಿತಿಯಂತೆ, ಐಸಿಯು ವಾರ್ಡ್ ನಲ್ಲಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆಗೆ ಸಂಬಂಧಿಸಿದಂತೆ ಆಂತರಿಕ ತಂಡವನ್ನು ರಚಿಸಲಾಗಿದೆ. ಪೊಲೀಸರು ಕೂಡ ತನಿಖೆ ನಡೆಸಿದ್ದಾರೆ. ಸಂತ್ರಸ್ತೆಯ ಮಗಳು ಮೂವರ ವಿರುದ್ಧ ಆರೋಪ ಹೊರಿಸಿದ್ದಾರೆ ಎಂದು ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...