alex Certify 454 ಪೊಲೀಸ್ ಕಾನ್ಸ್ ಟೇಬಲ್ ನೇಮಕಾತಿ : ಲಿಖಿತ ಪರೀಕ್ಷೆ ಮುಂದೂಡಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

454 ಪೊಲೀಸ್ ಕಾನ್ಸ್ ಟೇಬಲ್ ನೇಮಕಾತಿ : ಲಿಖಿತ ಪರೀಕ್ಷೆ ಮುಂದೂಡಿಕೆ

ಬೆಂಗಳೂರು : 454 ಪೊಲೀಸ್ ಕಾನ್ಸ್ ಟೇಬಲ್ ನೇಮಕಾತಿ ಸಂಬಂಧ ನಿಗದಿಪಡಿಸಲಾಗಿದ್ದ ಲಿಖಿತ ಪರೀಕ್ಷೆಯನ್ನು ಮುಂದೂಡಿ ಆದೇಶ ಹೊರಡಿಸಲಾಗಿದೆ.

2022-23 ನೇ ಸಾಲಿನ ಕಲ್ಯಾಣ ಕರ್ನಾಟಕದ   ಪೊಲೀಸ್ ಕಾನ್ಸ್ ಟೇಬಲ್ ನೇಮಕಾತಿ ಸಂಬಂಧ ನವೆಂಬರ್ 5 ರಂದು ನಿಗದಿಪಡಿಸಲಾಗಿದ್ದ ಲಿಖಿತ ಪರೀಕ್ಷೆಯನ್ನು ನವೆಂಬರ್ 14 ರಂದು ಮರುನಿಗದಿ ಮಾಡಲಾಗಿದೆ.

ನವೆಂಬರ್ 5 ರಂದು ಕೆಪಿಎಸ್ ಸಿ ಕೂಡ ವಿವಿಧ ಇಲಾಖೆಗಳ ನೇಮಕಾತಿ ನೇಮಕಾತಿ ಲಿಖಿತ ಪರೀಕ್ಷೆ ನಿಗದಿಪಡಿಸಲಾಗಿತ್ತು. ಹೀಗಾಗಿ ಎರಡೂ ಪರೀಕ್ಷೆಗಳನ್ನು ಬರೆಯುವ ಅಭ್ಯರ್ಥಿಗಳು ಕಾನ್ಸ್ ಟೇಬಲ್ ಪರೀಕ್ಷೆ ಮುಂದೂಡುವಂತೆ ಪೊಲೀಸ್ ಮುಖ್ಯಸ್ಥರಿಗೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ನವೆಂಬರ್ 14 ಕ್ಕೆ ಪರೀಕ್ಷೆ ಮುಂದೂಡಿ ಆದೇಶ ಹೊರಡಿಸಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...