alex Certify ವಿದ್ಯಾ ವಿಕಾಸ ಯೋಜನೆಯಡಿ 45,45,749 ವಿದ್ಯಾರ್ಥಿಗಳಿಗೆ ಸಮವಸ್ತ್ರ, ಶೂ-ಸಾಕ್ಸ್ ವಿತರಣೆ : ಸಿಎಂ ಸಿದ್ದರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯಾ ವಿಕಾಸ ಯೋಜನೆಯಡಿ 45,45,749 ವಿದ್ಯಾರ್ಥಿಗಳಿಗೆ ಸಮವಸ್ತ್ರ, ಶೂ-ಸಾಕ್ಸ್ ವಿತರಣೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : 45,45,749 ವಿದ್ಯಾರ್ಥಿಗಳಿಗೆ ವಿದ್ಯಾ ವಿಕಾಸ ಯೋಜನೆಯಡಿಯಲ್ಲಿ ಉಚಿತವಾಗಿ 2 ಜೊತೆ ಸಮವಸ್ತ್ರ ಮತ್ತು ಶೂ-ಸಾಕ್ಸ್ಗಳನ್ನು ವಿತರಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಈ ಬಗ್ಗೆ ಮಾಹಿತಿ ನೀಡಿದ ಅವರು   ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಂದ ಬರುವ ವಿದ್ಯಾರ್ಥಿಗಳು ಕೂಡ ಇತರೆ ಮಕ್ಕಳಂತೆ ಶೂ ಧರಿಸಿಕೊಂಡು ಶಾಲೆಗೆ ಬರಬೇಕು, ಮಕ್ಕಳಲ್ಲಿ ಸಮಾನತೆಯ ಭಾವನೆ ಬೆಳೆದು ಶೈಕ್ಷಣಿಕ ಸಾಧನೆಗಳ ಕಡೆಗೆ ಹೆಚ್ಚು ಗಮನ ಹರಿಸುವಂತಾಗಬೇಕು ಎಂಬುದು ನಮ್ಮ ಆಶಯ ಎಂದರು.

55,43,828 ವಿದ್ಯಾರ್ಥಿಗಳಿಗೆ ವಿದ್ಯಾ ವಿಕಾಸ ಯೋಜನೆಯಡಿಯಲ್ಲಿ ಉಚಿತವಾಗಿ 4,47,17,051 ಪಠ್ಯಪುಸ್ತಕಗಳನ್ನು ವಿತರಿಸಲಾಗಿದೆ.ರಾಜ್ಯದ ಪ್ರತಿ ವಿದ್ಯಾರ್ಥಿಗೆ ಗುಣಮಟ್ಟದ ಶೈಕ್ಷಣಿಕ ಸೌಲಭ್ಯಗಳನ್ನು ಒದಗಿಸಲು ನಾವು ಬದ್ಧರಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

 

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...