ದುರಂತ ಘಟನೆಯೊಂದರಲ್ಲಿ ಐವರು ಮಕ್ಕಳು ಇಂದು ಚೆನ್ನೈನ ದೇವಸ್ಥಾನದಲ್ಲಿ ನೀರಿನ ಟ್ಯಾಂಕ್ನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಧಾರ್ಮಿಕ ವಿಧಿ ವಿಧಾನದ ವೇಳೆ ಈ ಘಟನೆ ನಡೆದಿದೆ. ಪೊಲೀಸರ ಪ್ರಕಾರ, ಎಲ್ಲಾ ಐದು ಶವಗಳನ್ನು ವಶಪಡಿಸಿಕೊಳ್ಳಲಾಗಿದ್ದು ಘಟನೆ ಬಗ್ಗೆ ತನಿಖೆ ನಡೆಯುತ್ತಿದೆ.