alex Certify BREAKING NEWS: 5 ಅಂತಸ್ತಿನ ಕಟ್ಟಡ ಕುಸಿತ, ಅವಶೇಷಗಳಡಿ ಸಿಲುಕಿದ ಐವರಿಗಾಗಿ ಶೋಧ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: 5 ಅಂತಸ್ತಿನ ಕಟ್ಟಡ ಕುಸಿತ, ಅವಶೇಷಗಳಡಿ ಸಿಲುಕಿದ ಐವರಿಗಾಗಿ ಶೋಧ

ಮುಂಬೈ: ಮುಂಬೈ ಮಹಾನಗರದಲ್ಲಿ ಐದು ಅಂತಸ್ತಿನ ಕಟ್ಟಡ ಕುಸಿತವಾಗಿದ್ದು, ಅವಶೇಷಗಳಡಿ 5 ಜನ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರು ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಬಾಂದ್ರಾದ ಬೆಹ್ರಾಮ್ ಪ್ರದೇಶದಲ್ಲಿ ಘಟನೆ ನಡೆದಿದೆ.

ಮುಂಬೈನ ಬಾಂದ್ರಾ ಪೂರ್ವದಲ್ಲಿ 5 ಅಂತಸ್ತಿನ ಕಟ್ಟಡ ಕುಸಿದಿದ್ದು, ಕನಿಷ್ಠ ಐವರು ಸಿಲುಕಿರುವ ಶಂಕೆ ಇದೆ. ಐದು ಅಗ್ನಿಶಾಮಕ ವಾಹನಗಳು, ಒಂದು ರಕ್ಷಣಾ ವ್ಯಾನ್ ಮತ್ತು ಆರು ಆಂಬ್ಯುಲೆನ್ಸ್‌ ಗಳನ್ನು ಸ್ಥಳಕ್ಕೆ ಕಳುಹಿಸಲಾಗಿದೆ ಎಂದು ಮುಂಬೈನ ಮುನ್ಸಿಪಲ್ ಕಾರ್ಪೊರೇಶನ್ ಮಾಹಿತಿ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...