alex Certify BREAKING NEWS: ಸೇನಾ ವಾಹನಕ್ಕೆ ಬೆಂಕಿ ತಗುಲಿ 5 ಯೋಧರು ಹುತಾತ್ಮ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಸೇನಾ ವಾಹನಕ್ಕೆ ಬೆಂಕಿ ತಗುಲಿ 5 ಯೋಧರು ಹುತಾತ್ಮ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪೂಂಚ್‌ ನಲ್ಲಿ ಗುರುವಾರ ಭಾರತೀಯ ಸೇನೆಯ ವಾಹನಕ್ಕೆ ಬೆಂಕಿ ಹೊತ್ತಿಕೊಂಡ ಪರಿಣಾಮ ಐವರು ಸೈನಿಕರು ಸಾವನ್ನಪ್ಪಿದ್ದಾರೆ.

ರಕ್ಷಣಾ PRO ಲೆಫ್ಟಿನೆಂಟ್ ಕರ್ನಲ್ ದೇವೇಂದರ್ ಆನಂದ್ ಪ್ರಕಾರ, ಇಂದು, ಸುಮಾರು 3 ಗಂಟೆ ಸುಮಾರಿಗೆ ಭಾರತೀಯ ಸೇನೆಯ ವಾಹನ ಭಿಂಬರ್ ಗಲಿಯಿಂದ ಜಿಲ್ಲೆಯ ಪೂಂಚ್ ನ ಸಂಗಿಯೋಟ್‌ ಗೆ ಚಲಿಸುವಾಗ ಬೆಂಕಿ ಹೊತ್ತಿಕೊಂಡಿದೆ. ಈ ದುರಂತ ಘಟನೆಯಲ್ಲಿ ಭಾರತೀಯ ಸೇನೆಯ ಐವರು ಸೈನಿಕರು ಹುತಾತ್ಮರಾಗಿದ್ದಾರೆ.

ಬೆಂಕಿಯ ಹಿಂದಿನ ಕಾರಣ ಇನ್ನೂ ತಿಳಿದುಬಂದಿಲ್ಲ. ಸೇನಾ ಘಟಕಕ್ಕೆ ವಾಹನದಲ್ಲಿ ಸೀಮೆಎಣ್ಣೆ ಸಾಗಿಸುತ್ತಿದ್ದರು ಎನ್ನಲಾಗಿದ್ದು, ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...