alex Certify 50 ಮಿಲಿಯನ್ ವೀಕ್ಷಣೆ ಪಡೆದ ‘ರಾಧೆಶ್ಯಾಮ್’ ಟೀಸರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

50 ಮಿಲಿಯನ್ ವೀಕ್ಷಣೆ ಪಡೆದ ‘ರಾಧೆಶ್ಯಾಮ್’ ಟೀಸರ್

ಪ್ರಭಾಸ್ ಅಭಿನಯದ ರಾಧಾಕೃಷ್ಣ ಕುಮಾರ್ ನಟನೆಯ ಬಹುನಿರೀಕ್ಷಿತ ‘ರಾಧೆಶ್ಯಾಮ್’ ಚಿತ್ರದ ಟೀಸರ್ ಅನ್ನು ನಿನ್ನೆ ಪ್ರಭಾಸ್ ಹುಟ್ಟುಹಬ್ಬದ ಪ್ರಯುಕ್ತ ಯುವಿ ಕ್ರಿಯೇಷನ್ಸ್ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿತ್ತು ಈ ಟೀಸರ್ ಇದೀಗ 50 ಮಿಲಿಯನ್ ವೀಕ್ಷಣೆ ಪಡೆದು ಭರ್ಜರಿಯಾಗಿ ಮುನ್ನುಗ್ಗುತ್ತಲೇ ಇದೆ.

1 ನಿಮಿಷ 19 ಸೆಕೆಂಡ್ ಗಳ ಈ ಟೀಸರ್ ಗೆ ನೋಡುಗರಿಂದ ಸಾಕಷ್ಟು ಮೆಚ್ಚುಗೆ ದೊರೆತಿದೆ. ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿರುವ ಈ ಸಿನಿಮಾ ಜನವರಿ 14ರಂದು ಸುಮಾರು 6 ಭಾಷೆಯಲ್ಲಿ ಬಿಡುಗಡೆಯಾಗಲಿದೆ.

ಪೋಪ್ ಫ್ರಾನ್ಸಿಸ್ ರ ಟೋಪಿ ಎತ್ತಿಕೊಳ್ಳಲು ಯತ್ನಿಸಿದ ಬಾಲಕ…!‌ ವಿಡಿಯೋ ವೈರಲ್

ಯುವಿ ಕ್ರಿಯೇಷನ್ಸ್ ಹಾಗೂ ಟಿ ಸಿರೀಸ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದು ಪ್ರಭಾಸ್ ಗೆ ಜೋಡಿಯಾಗಿ ಪೂಜಾ ಹೆಗ್ಡೆ ಅಭಿನಯಿಸಿದ್ದಾರೆ. ವಿಕ್ರಮಾದಿತ್ಯನ ಪಾತ್ರದಲ್ಲಿ ಪ್ರಭಾಸ್ ಅಭಿನಯಿಸಿದ್ದು ಪ್ರೇರಣಾ ಎಂಬ ಹುಡುಗಿಯ ಪಾತ್ರದಲ್ಲಿ ಪೂಜಾ ಹೆಗ್ಡೆ ನಟಿಸಿದ್ದಾರೆ. ಸುಮಾರು 350 ಕೋಟಿಗೂ ಅಧಿಕ ವೆಚ್ಚದಲ್ಲಿ ಈ ಸಿನಿಮಾ ನಿರ್ಮಾಣ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...