alex Certify BIG NEWS : ರಾಜ್ಯದಲ್ಲಿ ಈ ವರ್ಷ 50 ‘ಅಕ್ಕ ಕೆಫೆ’ ಸ್ಥಾಪನೆ : ಸಚಿವ ಶರಣ ಪ್ರಕಾಶ್ ಪಾಟೀಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ರಾಜ್ಯದಲ್ಲಿ ಈ ವರ್ಷ 50 ‘ಅಕ್ಕ ಕೆಫೆ’ ಸ್ಥಾಪನೆ : ಸಚಿವ ಶರಣ ಪ್ರಕಾಶ್ ಪಾಟೀಲ್

ಬೆಂಗಳೂರು : ರಾಜ್ಯದಲ್ಲಿ ಈ ವರ್ಷ 50 ‘ಅಕ್ಕ ಕೆಫೆ’ ಸ್ಥಾಪನೆ ಮಾಡಲಾಗುತ್ತದೆ ಎಂದು ಸಚಿವ ಶರಣ ಪ್ರಕಾಶ್ ಪಾಟೀಲ್ ಹೇಳಿದ್ದಾರೆ.

ಮಹಿಳೆಯರನ್ನು ಸ್ವಾವಲಂಬಿ ಹಾಗೂ ಉದ್ಯಮಶೀಲರನ್ನಾಗಿ ಮಾಡುವಲ್ಲಿ ರಾಜ್ಯ ಸರ್ಕಾರ ಬೆಂಬಲ ನೀಡುತ್ತಿದೆ. ಅಕ್ಕ ಕೆಫೆ ಮೂಲಕ ಮಹಿಳೆಯರೇ ನಡೆಸುವ ಕ್ಯಾಂಟೀನ್ಗಳನ್ನು ಸ್ಥಾಪಿಸಿ, ಆ ಮೂಲಕ ಗ್ರಾಮೀಣ ಪ್ರದೇಶದಲ್ಲಿ ಸ್ಥಳೀಯ ಆಹಾರವನ್ನು ಶುಚಿ – ರುಚಿಯಾಗಿ ಕೈಗೆಟುಕುವ ದರದಲ್ಲಿ ಒದಗಿಸಲಾಗುತ್ತಿದೆ. ಈ ಆರ್ಥಿಕ ವರ್ಷದಲ್ಲಿ 50 ಅಕ್ಕ ಕೆಫೆ ಸ್ಥಾಪಿಸುತ್ತಿದ್ದೇವೆ ಎಂದು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರಾದ ಶರಣ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...