alex Certify ಬಿಜೆಪಿಯ 50 ಶಾಸಕರು ಕಾಂಗ್ರೆಸ್ ಗೆ ಬರಲು ರೆಡಿ ಇದ್ದಾರೆ : ಸಚಿವ ಪ್ರಿಯಾಂಕ್ ಖರ್ಗೆ ಹೊಸ ಬಾಂಬ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿಯ 50 ಶಾಸಕರು ಕಾಂಗ್ರೆಸ್ ಗೆ ಬರಲು ರೆಡಿ ಇದ್ದಾರೆ : ಸಚಿವ ಪ್ರಿಯಾಂಕ್ ಖರ್ಗೆ ಹೊಸ ಬಾಂಬ್

ಬೆಂಗಳೂರು : ಕಾಂಗ್ರೆಸ್ ನ 50 ಜನ ಬಿಜೆಪಿ ಹೈಕಮಾಂಡ್ ಜೊತೆಗೆ ಸಂಪರ್ಕದಲ್ಲಿದೆ ಎಂಬ ಮುರಗೇಶ್ ನಿರಾಣಿ  ಹೇಳಿಕೆಗೆ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದು, ಬಿಜೆಪಿಯ 50 ಶಾಸಕರು ಕಾಂಗ್ರೆಸ್ ಗೆ ಬರಲು ರೆಡ್ಡಿ ಇದ್ದಾರೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆಗೆ ಮೈತ್ರಿ ಮಾಡಿಕೊಂಡಿರುವ ಬಿಜೆಪಿ-ಜೆಡಿಎಸ್ ಲೋಕಸಭೆ ಚುನಾವಣೆ ಬಳಿಕ ಬಿಜೆಪಿ, ಜೆಡಿಎಸ್ ನಲ್ಲಿ ಯಾರೂ ಉಳಿಯಲ್ಲ. ಹಲವು ಶಾಸಕರು ಕಾಂಗ್ರೆಸ್ ಗೆ ಬರಲು ಸಿದ್ಧತೆ ನಡೆಸಿದ್ದಾರೆ. 5 ತಿಂಗಳು ಟೈಮ್ ಕೊಡುತ್ತೇನೆ  50 ಶಾಸಕರನ್ನು ಕರೆದುಕೊಂಡು ಹೋಗಲಿ ನೋಡೋಣ ಎಂದು ಅವರು ಬಿಜೆಪಿಗೆ ಸವಾಲು ಹಾಕಿದರು.

ಬಿಜೆಪಿಯ 50 ಜನರು ಬರುವುದಕ್ಕೆ ರೆಡಿ ಇದ್ದಾರೆ.. ಅವರು ಎಲ್ಲಾ ಸಮಸ್ಯೆ ಸರಿ ಮಾಡಿಕೊಂಡು ಬೆಳಗಾವಿ ಅಧಿವೇಶನಕ್ಕೆ ಬರಲಿ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...