alex Certify ರಾಜ್ಯದಲ್ಲಿ 52,000 ಕೋಟಿ ವೆಚ್ಚದ ನೀರಾವರಿ ಯೋಜನೆಗೆ ಕ್ರಮ : ಸಚಿವ ಎನ್.ಎಸ್.ಭೋಸರಾಜು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿ 52,000 ಕೋಟಿ ವೆಚ್ಚದ ನೀರಾವರಿ ಯೋಜನೆಗೆ ಕ್ರಮ : ಸಚಿವ ಎನ್.ಎಸ್.ಭೋಸರಾಜು

ಬೆಂಗಳೂರು : ರಾಜ್ಯದಲ್ಲಿ 52,000 ಕೋಟಿ ವೆಚ್ಚದ ನೀರಾವರಿ ಯೋಜನೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಎನ್.ಎಸ್.ಭೋಸರಾಜು ಹೇಳಿದ್ದಾರೆ.

ರಾಜ್ಯದಲ್ಲಿ ಬರಗಾಲ ಪೀಡಿತ ಪ್ರದೇಶಗಳನ್ನು ಗುರುತಿಸಿ ಮೂಲ ನೀರಾವರಿ ವ್ಯವಸ್ಥೆ ಕಲ್ಪಿಸಿ ರೈತರಿಗೆ ಅನುಕೂಲ ಮಾಡಿಕೊಡಲು ಆದ್ಯತೆ ನೀಡಲಾಗುತ್ತಿದೆ. ₹52,000 ಕೋಟಿ ವೆಚ್ಚದ ನೀರಾವರಿ ಯೋಜನೆಗೆ ಸಂಬಂಧಿಸಿದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಸಣ್ಣ ನೀರಾವರಿ ಸಚಿವರಾದ ಎನ್.ಎಸ್.ಭೋಸರಾಜು ತಿಳಿಸಿದ್ದಾರೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...