ರಾಜ್ಯದ ವಿವಿಧ ಜಿಲ್ಲಾ ನ್ಯಾಯಾಲಯಗಳಲ್ಲಿ ಖಾಲಿ ಇರುವ 56 ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಬ್ಯಾಕ್ ಲಾಗ್ ಹುದ್ದೆಗಳು ಸಹ ಇದರಲ್ಲಿದ್ದು, ಹುದ್ದೆಗಳ ಭರ್ತಿಗೆ ಹೈಕೋರ್ಟ್ ಈಗಾಗಲೇ ಅಧಿಸೂಚನೆ ಹೊರಡಿಸಿದೆ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಮೇ 23 ಅಂತಿಮ ದಿನಾಂಕವಾಗಿದ್ದು, ಹೆಚ್ಚಿನ ಮಾಹಿತಿಯನ್ನು ಹೈಕೋರ್ಟ್ ನೇಮಕಾತಿ ವಿಭಾಗದ ಮೂಲಕ ಪಡೆಯಬಹುದಾಗಿದೆ.