alex Certify 56 ಸಿವಿಲ್ ನ್ಯಾಯಾಧೀಶರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

56 ಸಿವಿಲ್ ನ್ಯಾಯಾಧೀಶರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ರಾಜ್ಯದ ವಿವಿಧ ಜಿಲ್ಲಾ ನ್ಯಾಯಾಲಯಗಳಲ್ಲಿ ಖಾಲಿ ಇರುವ 56 ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಬ್ಯಾಕ್ ಲಾಗ್ ಹುದ್ದೆಗಳು ಸಹ ಇದರಲ್ಲಿದ್ದು, ಹುದ್ದೆಗಳ ಭರ್ತಿಗೆ ಹೈಕೋರ್ಟ್ ಈಗಾಗಲೇ ಅಧಿಸೂಚನೆ ಹೊರಡಿಸಿದೆ.

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಮೇ 23 ಅಂತಿಮ ದಿನಾಂಕವಾಗಿದ್ದು, ಹೆಚ್ಚಿನ ಮಾಹಿತಿಯನ್ನು ಹೈಕೋರ್ಟ್ ನೇಮಕಾತಿ ವಿಭಾಗದ ಮೂಲಕ ಪಡೆಯಬಹುದಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...