alex Certify 5, 8, 9ನೇ ತರಗತಿ ಬೋರ್ಡ್ ಪರೀಕ್ಷೆ ಬಗ್ಗೆ ಮುಖ್ಯ ಮಾಹಿತಿ: ಮಾ. 18ರಂದು ವಿಚಾರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

5, 8, 9ನೇ ತರಗತಿ ಬೋರ್ಡ್ ಪರೀಕ್ಷೆ ಬಗ್ಗೆ ಮುಖ್ಯ ಮಾಹಿತಿ: ಮಾ. 18ರಂದು ವಿಚಾರಣೆ

ಬೆಂಗಳೂರು: 5, 8, 9ನೇ ತರಗತಿ ಬೋರ್ಡ್ ಪರೀಕ್ಷೆಗೆ ಸಂಬಂಧಿಸಿದಂತೆ ಮಾರ್ಚ್ 18ರಂದು ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯಲಿದೆ.

ಬೋರ್ಡ್ ಮಟ್ಟದ ಮೌಲ್ಯಾಂಕನ ಪರೀಕ್ಷೆ ನಡೆಸುವ ಸಂಬಂಧ ರಾಜ್ಯ ಸರ್ಕಾರದಿಂದ ಹೊರಡಿಸಿದ್ದ ಎರಡು ಸುತ್ತೋಲೆಗಳನ್ನು ರದ್ದುಪಡಿಸಿದ ಹೈಕೋರ್ಟ್ ಏಕ ಸದಸ್ಯ ಪೀಠದ ಆದೇಶ ಪ್ರಶ್ನಿಸಿ ಸರ್ಕಾರದ ವತಿಯಿಂದ ಸಲ್ಲಿಸಲಾದ ಮೇಲ್ಮನವಿ ವಿಚಾರಣೆ ಮಾರ್ಚ್ 18 ರಂದು ಹೈಕೋರ್ಟ್ ನಲ್ಲಿ ನಡೆಯಲಿದೆ.

ಶುಕ್ರವಾರ ಮೇಲ್ಮನವಿ ಕುರಿತಾಗಿ ಅನುದಾನ ರಹಿತ ಖಾಸಗಿ ಶಿಕ್ಷಣಗಳ ಸಂಸ್ಥೆಗಳ ಪರ ವಕೀಲರು ಮಂಡಿಸಿದ ವಾದ ಆಲಿಸಿದ ನ್ಯಾಯಮೂರ್ತಿ ಕೆ. ಸೋಮಶೇಖರ ಅವರ ನೇತೃತ್ವದ ವಿಭಾಗೀಯ ಪೀಠ ಸೋಮವಾರಕ್ಕೆ ವಿಚಾರಣೆ ಮುಂದೂಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...