alex Certify BIG NEWS: 6 ಜಿಲ್ಲೆಗಳಲ್ಲಿಂದು ಶೂನ್ಯ ಕೇಸ್; ಇಲ್ಲಿದೆ ಎಲ್ಲಾ ಜಿಲ್ಲೆಗಳ ವಿವರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: 6 ಜಿಲ್ಲೆಗಳಲ್ಲಿಂದು ಶೂನ್ಯ ಕೇಸ್; ಇಲ್ಲಿದೆ ಎಲ್ಲಾ ಜಿಲ್ಲೆಗಳ ವಿವರ

ಬೆಂಗಳೂರು: ರಾಜ್ಯದಲ್ಲಿ ಇಂದು 514 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. 19 ಜನ ಸೋಂಕಿತರು ಮೃತಪಟ್ಟಿದ್ದಾರೆ. 1073 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಒಟ್ಟು ಸೋಂಕಿತರ ಸಂಖ್ಯೆ 39,40,429 ಕ್ಕೆ ಏರಿಕೆಯಾಗಿದೆ. ಇದುವರೆಗೆ 39,919 ಜನ ಸೋಂಕಿತರು ಮೃತಪಟ್ಟಿದ್ದಾರೆ. 38,93,532 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ 6940 ಸಕ್ರಿಯ ಪ್ರಕರಣಗಳಿದ್ದು, ಪಾಸಿಟಿವಿಟಿ ದರ ಶೇಕಡ 0.84 ರಷ್ಟು ಇದೆ.

ಬೆಂಗಳೂರಿನಲ್ಲಿ 345 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. 13 ಜನ ಮೃತಪಟ್ಟಿದ್ದಾರೆ. 544 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 3761 ಸಕ್ರಿಯ ಪ್ರಕರಣಗಳಿವೆ.

ಬೆಳಗಾವಿ 20, ಧಾರವಾಡ 14, ಹಾಸನ 14, ಕೊಡಗು 16, ಮೈಸೂರು 18, ಶಿವಮೊಗ್ಗ 10, ಉತ್ತರಕನ್ನಡ 11 ಹೊಸ ಪ್ರಕರಣ ವರದಿಯಾಗಿವೆ.

ಯಾದಗಿರಿ, ರಾಮನಗರ, ರಾಯಚೂರು, ಮಂಡ್ಯ, ಹಾವೇರಿ, ಗದಗ, ಬಾಗಲಕೋಟೆ ಜಿಲ್ಲೆಯಲ್ಲಿ ಇಂದು ಯಾವುದೇ ಪ್ರಕರಣ ವರದಿಯಾಗಿಲ್ಲ.

ಬೆಂಗಳೂರು ನಗರ 13, ಬಳ್ಳಾರಿ 4, ಧಾರವಾಡ 1, ಉಡುಪಿ 1 ಸೇರಿ ರಾಜ್ಯದಲ್ಲಿ 19 ಜನರು ಮೃತಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...