alex Certify 6 ವರ್ಷದ ಬಾಲಕಿ ಮೇಲೆ ಹರಿದ ಟಿಪ್ಪರ್ ಲಾರಿ; ಮಗು ಸ್ಥಳದಲ್ಲೇ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

6 ವರ್ಷದ ಬಾಲಕಿ ಮೇಲೆ ಹರಿದ ಟಿಪ್ಪರ್ ಲಾರಿ; ಮಗು ಸ್ಥಳದಲ್ಲೇ ದುರ್ಮರಣ

ಮಂಡ್ಯ: ಬಾಲಕಿ ಮೇಲೆ ಟಿಪ್ಪರ್ ಲಾರಿ ಹರಿದು ಬಾಲಕಿ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ದುಂಡನಹಳ್ಳಿಯಲ್ಲಿ ನಡೆದಿದೆ.

ಭೂಮಿಕಾ (6) ಮೃತ ಬಾಲಕಿ. ಟಿಪ್ಪರ್ ಗೆ ಬಾಲಕಿ ಬಲಿಯಾದ ಪರಿಣಾಮ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದು, ಟಿಪ್ಪರ್ ಲಾರಿ ನಿಯಂತ್ರಣಕ್ಕೆ ಆಗ್ರಹಿಸಿದ್ದಾರೆ. ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.

ಕೆಸ್ತೂರು ಪೊಲೀಸ್ ಠಾಣಾ ವ್ಯಾಪ್ತೊಯಲ್ಲಿ ಘಟನೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...