alex Certify BREAKING: ಜಪಾನ್ ಕರಾವಳಿಯಲ್ಲಿ ಪ್ರಬಲ ಭೂಕಂಪ, ಸುನಾಮಿ ಎಚ್ಚರಿಕೆ ಇಲ್ಲ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಜಪಾನ್ ಕರಾವಳಿಯಲ್ಲಿ ಪ್ರಬಲ ಭೂಕಂಪ, ಸುನಾಮಿ ಎಚ್ಚರಿಕೆ ಇಲ್ಲ

ಟೊಕಿಯೋ: ಜಪಾನ್ ನ ವನ್ಷಿ ಪೂರ್ವ ಕರಾವಳಿಯಲ್ಲಿ ಪ್ರಬಲ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ ಕಂಪನದ 6 ರಷ್ಟು ತೀವ್ರತೆ ದಾಖಲಾಗಿದೆ.

ಫುಕುಶಿಮಾ ಪ್ರಾಂತ್ಯದಲ್ಲಿ ಶುಕ್ರವಾರ 6 ರಷ್ಟು ತೀವ್ರತೆಯ ಭೂಕಂಪ ಸಂಭವಿಸಿರುವುದಾಗಿ ಜಪಾನ್ ಹವಾಮಾನ ಸಂಸ್ಥೆ (ಜೆಎಂಎ) ತಿಳಿಸಿದೆ.

ಸ್ಥಳೀಯ ಕಾಲಮಾನ ಬೆಳಿಗ್ಗೆ 8.58 ರ ಸುಮಾರಿಗೆ ಭೂಕಂಪ ಸಂಭವಿಸಿದೆ. ಉತ್ತರಕ್ಕೆ 37.7 ಡಿಗ್ರಿ ಅಕ್ಷಾಂಶದಲ್ಲಿ ಮತ್ತು ಪೂರ್ವಕ್ಕೆ 141.8 ಡಿಗ್ರಿ ರೇಖಾಂಶದಲ್ಲಿ, 40 ಕಿ.ಮೀ ಆಳದಲ್ಲಿ ಕೇಂದ್ರಬಿಂದುವು ಕಂಡುಬಂದಿದೆ. ಇದುವರೆಗೆ ಯಾವುದೇ ಸುನಾಮಿಯ ಎಚ್ಚರಿಕೆ ನೀಡಿಲ್ಲ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...