
ಚಿಲಿಯಲ್ಲಿ 6.7 ತೀವ್ರತೆಯ ಭೂಕಂಪ ಸಂಭವಿಸಿದೆ. ಯುನೈಟೆಡ್ ಸ್ಟೇಟ್ಸ್ ಜಿಯೋಲಾಜಿಕಲ್ ಸರ್ವೆ(ಯುಎಸ್‌ಜಿಎಸ್) ಮಾಹಿತಿ ನೀಡಿದೆ.
ಚಿಲಿಯಲ್ಲಿ 6.7 ತೀವ್ರತೆಯ ಭೂಕಂಪ ಸಂಭವಿಸಿದೆ. ಅಟಕಾಮಾ ಕರಾವಳಿಯ ಸಮೀಪ 41 ಕಿಲೋಮೀಟರ್ ಆಳದಲ್ಲಿ ಭೂಕಂಪ ಸಂಭವಿಸಿದೆ ಎಂದು USGS ಮಾಹಿತಿ ನೀಡಿದೆ.
ಯಾವುದೇ ಸಂಭವನೀಯ ಹಾನಿ ಅಥವಾ ಸಾವುನೋವುಗಳು ಇಲ್ಲಿಯವರೆಗೆ ವರದಿಯಾಗಿಲ್ಲ.