alex Certify ಉತ್ತರ ಪ್ರದೇಶದಲ್ಲಿ ಮತ್ತೆ ಕಾಮುಕರ ಅಟ್ಟಹಾಸ: ಅಮಾನುಷ ಅತ್ಯಾಚಾರಕ್ಕೊಳಗಾದ 6 ವರ್ಷದ ಬಾಲಕಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉತ್ತರ ಪ್ರದೇಶದಲ್ಲಿ ಮತ್ತೆ ಕಾಮುಕರ ಅಟ್ಟಹಾಸ: ಅಮಾನುಷ ಅತ್ಯಾಚಾರಕ್ಕೊಳಗಾದ 6 ವರ್ಷದ ಬಾಲಕಿ ಸಾವು

ಹರ್ದೋಯಿ(ಉತ್ತರ ಪ್ರದೇಶ): ಉತ್ತರ ಪ್ರದೇಶದ ಹರ್ದೋಯಿಯಲ್ಲಿ ಅಮಾನುಷ ಅತ್ಯಾಚಾರಕ್ಕೊಳಗಾದ ಆರು ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ.

ಹಲ್ಲೆ ನಡೆಸಿ ಅತ್ಯಾಚಾರ ಎಸಗಿದ ನಂತರ ಬಾಲಕಿಯನ್ನು ಆಕೆಯ ಮನೆಯ ಬಳಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಾಲಕಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಪೊಲೀಸರು ಅನಾಮಧೇಯ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಅಪರಾಧಿಯನ್ನು ಪತ್ತೆಹಚ್ಚಲು ಪ್ರಯತ್ನಗಳು ನಡೆಯುತ್ತಿವೆ. ವಿಧಿವಿಜ್ಞಾನ ತಂಡವು ಸಂಬಂಧಿತ ಮಾದರಿಗಳನ್ನು ಸಂಗ್ರಹಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...