alex Certify 60 ಮಿಲಿಯನ್ ವೀಕ್ಷಣೆ ಪಡೆದ ‘ಆಚಾರ್ಯ’ ಚಿತ್ರದ ‘ಲಾಹೆ ಲಾಹೆ’ ಲಿರಿಕಲ್ ಸಾಂಗ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

60 ಮಿಲಿಯನ್ ವೀಕ್ಷಣೆ ಪಡೆದ ‘ಆಚಾರ್ಯ’ ಚಿತ್ರದ ‘ಲಾಹೆ ಲಾಹೆ’ ಲಿರಿಕಲ್ ಸಾಂಗ್

ಕೊರಟಾಲ ಶಿವ ನಿರ್ದೇಶನದ ಮೆಗಾಸ್ಟಾರ್ ಚಿರಂಜೀವಿ ಹಾಗೂ ಅವರ ಪುತ್ರ ರಾಮ್ ಚರಣ್ ಅಭಿನಯಿಸಿರುವ ‘ಆಚಾರ್ಯ’ ಚಿತ್ರದ ‘ಲಾಹೆ ಲಾಹೆ’ ಎಂಬ ಲಿರಿಕಲ್ ಹಾಡನ್ನು 2 ತಿಂಗಳ ಹಿಂದೆ ಅದಿತ್ಯ ಮ್ಯೂಸಿಕ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿತ್ತು. ಈ ಹಾಡು ಇದೀಗ 60 ಮಿಲಿಯನ್ ವೀಕ್ಷಣೆ ಪಡೆದುಕೊಂಡಿದೆ.

ಹಾಟ್ ಫೋಟೋ ಹಂಚಿಕೊಂಡ ನಟಿ ಶುಭ್ರ ಅಯ್ಯಪ್ಪ

‘ಆಚಾರ್ಯ’ ಚಿತ್ರ ಈಗಾಗಲೇ ಟೀಸರ್ ಮೂಲಕ ಪ್ರೇಕ್ಷಕರಲ್ಲಿ ಸಾಕಷ್ಟು ಕುತೂಹಲ ಮೂಡಿಸಿದೆ. ಅಂದುಕೊಂಡಂತೆ ಆಗಿದ್ದರೆ ಈ ಸಿನಿಮಾ ಮೇ 14ರಂದು ತೆರೆಮೇಲೆ ಬರಬೇಕಿತ್ತು. ಕೊರೋನಾ ಕಾರಣದಿಂದ ಈ ಚಿತ್ರದ ರಿಲೀಸ್ ದಿನಾಂಕವನ್ನು ಮುಂದೂಡಿದರು.

ಮೆಗಾಸ್ಟಾರ್ ಚಿರಂಜೀವಿ ಹಾಗೂ ರಾಮ್ ಚರಣ್ ಸೇರಿದಂತೆ ಈ ಚಿತ್ರದಲ್ಲಿ ಕಾಜಲ್ ಅಗರ್ ವಾಲ್, ಪೂಜಾ ಹೆಗ್ಡೆ, ಸೋನು ಸೂದ್, ಹಾಗೂ ಕನ್ನಡದ ಭಜರಂಗಿ ಲೋಕಿ ಸೇರಿದಂತೆ ಮುಂತಾದ ಕಲಾವಿದರು ಅಭಿನಯಿಸಿದ್ದಾರೆ. ಸುಮಾರು 140 ಕೋಟಿ ವೆಚ್ಚದಲ್ಲಿ ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...