alex Certify 60 ಮಿಲಿಯನ್ ವೀಕ್ಷಣೆ ಪಡೆದ ‘ರಾಬರ್ಟ್’ ಚಿತ್ರದ ‘ಕಣ್ಣು ಹೊಡಿಯಾಕ’ ಹಾಡು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

60 ಮಿಲಿಯನ್ ವೀಕ್ಷಣೆ ಪಡೆದ ‘ರಾಬರ್ಟ್’ ಚಿತ್ರದ ‘ಕಣ್ಣು ಹೊಡಿಯಾಕ’ ಹಾಡು

ತರುಣ್ ಸುಧೀರ್ ನಿರ್ದೇಶನದ ಸ್ಯಾಂಡಲ್ ವುಡ್ ನ ಬಾಕ್ಸ್ ಆಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ರಾಬರ್ಟ್’ ಚಿತ್ರದ ‘ಕಣ್ಣು ಹೊಡಿಯಾಕ’ ಹಾಡನ್ನು 2 ತಿಂಗಳ ಹಿಂದೆ ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿತ್ತು ಈ ಹಾಡು ಇದೀಗ 60 ಮಿಲಿಯನ್ ವೀವ್ಸ್ ಪಡೆದಿದೆ.

ಸುಮಧುರ ಕಂಠದಲ್ಲಿ ಘಜಲ್‌ ಹಾಡಿದ ಬ್ರಿಟನ್‌ ಗಾಯಕಿ

ಖ್ಯಾತ ಗಾಯಕಿ ಶ್ರೇಯಾ ಘೋಷಾಲ್ ಈ ಹಾಡಿಗೆ ಧ್ವನಿಯಾಗಿದ್ದರು. ಇದಕ್ಕೂ ಮುಂಚೆ ಸಾಕಷ್ಟು ವೀಕ್ಷಣೆ ಪಡೆದಿದ್ದ ದರ್ಶನ್ ನಟನೆಯ ‘ಯಜಮಾನ’ ಚಿತ್ರದ ಬಸಣ್ಣಿ ಬಾ ಹಾಡಿಗಿಂತಲೂ ಹೆಚ್ಚಿನ ವೀಕ್ಷಣೆ ಪಡೆಯಲು ಈ ಹಾಡು ಸಜ್ಜಾಗಿದೆ. ಉಮಾಪತಿ ಶ್ರೀನಿವಾಸ್ ಗೌಡ ನಿರ್ಮಾಣದ ಈ ಚಿತ್ರ 102ಕೋಟಿ ಕಲೆಕ್ಷನ್ ಮಾಡುವ ಮೂಲಕ ಬಾಕ್ಸಾಫೀಸ್ ನಲ್ಲಿ ಭರ್ಜರಿ ಕಲೆಕ್ಷನ್ ಮಾಡಿತ್ತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...