alex Certify 600 ರ ಸಂಭ್ರಮದಲ್ಲಿ ‘ಇಂತಿ ನಿಮ್ಮ ಆಶಾ’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

600 ರ ಸಂಭ್ರಮದಲ್ಲಿ ‘ಇಂತಿ ನಿಮ್ಮ ಆಶಾ’

ಪ್ರೇಕ್ಷಕರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿರುವ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುವ ಜನಪ್ರಿಯ ಧಾರಾವಾಹಿ ‘ಇಂತಿ ನಿಮ್ಮ ಆಶಾ’ 600 ಸಂಚಿಕೆಯನ್ನು ಪೂರೈಸಿದೆ.

ಈ ಕುರಿತು ಸ್ಟಾರ್ ಸುವರ್ಣ ವಾಹಿನಿ ತನ್ನ ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದೆ. ಆಶಾ ಪಾತ್ರದಲ್ಲಿ ಅಭಿನಯಿಸಿರುವ ಸಂಗೀತ ಅನಿಲ್ ವೀಕ್ಷಕರ ಫೇವರೆಟ್ ಆಗಿದ್ದಾರೆ.

ಆಶಾ ಗಂಡ ಸಮರ್ಥ್ ಪಾತ್ರದಲ್ಲಿ ಧರ್ಮ ಕಾಣಿಸಿಕೊಂಡಿದ್ದಾರೆ. ಈಗಾಗಲೇ ಇವರಿಬ್ಬರೂ ಸಾಕಷ್ಟು ಸಿನಿಮಾಗಳಲ್ಲಿ ಅಭಿನಯಿಸಿದ್ದು, ಪ್ರೇಕ್ಷಕರಿಗೆ ಚಿರಪರಿಚಿತರಾಗಿದ್ದಾರೆ.

ಚಿಕ್ಕವರಿಂದ ದೊಡ್ಡವರವರೆಗೂ ಒಂದು ದಿನವು ಮಿಸ್ ಮಾಡದೇ ಧಾರಾವಾಹಿಯನ್ನು ವೀಕ್ಷಿಸುತ್ತಿದ್ದಾರೆ. ಈ ಧಾರಾವಾಹಿಯ ಕಲಾವಿದರು ಇಂದು ಇನ್ಸ್ಟಾಗ್ರಾಮ್ ಲೈವ್ ನಲ್ಲಿ ಬರಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...