ಶಿವಮೊಗ್ಗದಲ್ಲಿ ಬಾಂಗ್ಲಾದೇಶದ 7 ಪ್ರಜೆಗಳು ಪತ್ತೆ

ಶಿವಮೊಗ್ಗ: ಶಿವಮೊಗ್ಗ ನಗರದಲ್ಲಿ ಬಾಂಗ್ಲಾದೇಶದ 7 ಪ್ರಜೆಗಳು ಪತ್ತೆಯಾಗಿದ್ದಾರೆ. ಜಯನಗರ ಠಾಣೆ ಪೊಲೀಸರ ಕಾರ್ಯಾಚರಣೆ ವೇಳೆ ಅವರು ಪತ್ತೆಯಾಗಿದ್ದಾರೆ.

ಬಾಂಗ್ಲಾ ಪ್ರಜೆಗಳ ಬಳಿ ಮಂಗಳೂರು ವಿಳಾಸ ಇರುವ ಆಧಾರ್ ಕಾರ್ಡ್ ಗಳು ಪತ್ತೆಯಾಗಿವೆ. ಕೆಲಸಕ್ಕೆ ಅವರನ್ನು ಮೇಸ್ತ್ರಿ ಕರೆದುಕೊಂಡು ಬಂದಿರುವ ಮಾಹಿತಿ ಗೊತ್ತಾಗಿದೆ. ಬಾಂಗ್ಲಾದೇಶದ 7 ಪ್ರಜೆಗಳನ್ನು ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಲಾಗಿದೆ.

ಜಯನಗರ ಪೊಲೀಸ್ ಠಾಣೆಯಲ್ಲಿ ಬಾಂಗ್ಲಾ ಪ್ರಜೆಗಳ ವಿಚಾರಣೆ ನಡೆಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read