alex Certify BREAKING: ಭೀಕರ ಅಪಘಾತದಲ್ಲಿ ಬಸ್ ನಲ್ಲಿದ್ದ 7 ಜನ ಸಾವು, 25 ಕ್ಕೂ ಅಧಿಕ ಮಂದಿಗೆ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಭೀಕರ ಅಪಘಾತದಲ್ಲಿ ಬಸ್ ನಲ್ಲಿದ್ದ 7 ಜನ ಸಾವು, 25 ಕ್ಕೂ ಅಧಿಕ ಮಂದಿಗೆ ಗಾಯ

ಮುಂಬೈ: ಮಹಾರಾಷ್ಟ್ರದ ರಾಯಗಢದಲ್ಲಿ ಬಸ್ ಅಪಘಾತದಲ್ಲಿ 7 ಸಾವು ಕಂಡಿದ್ದು, 25 ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ.

ಮಹಾರಾಷ್ಟ್ರದ ರಾಯಗಡದ ಖೋಪೋಲಿ ಪ್ರದೇಶದಲ್ಲಿ ಬಸ್ ಹಳ್ಳಕ್ಕೆ ಬಿದ್ದ ಪರಿಣಾಮ 7 ಮಂದಿ ಸಾವನ್ನಪ್ಪಿದ್ದು, 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ರಾಯಗಢ ಪೊಲೀಸರು ತಿಳಿಸಿದ್ದಾರೆ.

ರಾಯಗಡ ಎಸ್ಪಿ ಮಾಹಿತಿ ನೀಡಿ, ರಾಯಗಡದ ಖೋಪೋಲಿ ಪ್ರದೇಶದಲ್ಲಿ ಬಸ್ ಕಂದಕಕ್ಕೆ ಬಿದ್ದ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ 7 ಜನ ಮೃತಪಟ್ಟಿದ್ದು, 25 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...