alex Certify ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ವ್ಯಾನ್; 7 ಪ್ರಯಾಣಿಕರ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ವ್ಯಾನ್; 7 ಪ್ರಯಾಣಿಕರ ದುರ್ಮರಣ

ಚೆನ್ನೈ: ಯುಗಾದಿ ಹಬ್ಬದ ದಿನದಂದೇ ಭೀಕರ ಅಪಘಾತ ಸಂಭವಿಸಿದ್ದು, ವಿದ್ಯುತ್ ಕಂಬಕ್ಕೆ ವ್ಯಾನ್ ಡಿಕ್ಕಿಯಾಗಿ 7 ಜನರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ಜವಧುಮಲೈನಲ್ಲಿ ಸಂಭವಿಸಿದೆ.

ನಿದ್ದೆಯ ಮಂಪರಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿ ವ್ಯಾನ್ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ವ್ಯಾನ್ ನಲ್ಲಿದ್ದ 7 ಜನರು ಮೃತಪಟ್ಟಿದ್ದು, 10 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಎಮರ್ಜೆನ್ಸಿ ಬೆನ್ನಲ್ಲೇ ದೇಶಾದ್ಯಂತ ಕರ್ಫ್ಯೂ ಜಾರಿ: ಆರ್ಥಿಕ ಬಿಕ್ಕಟ್ಟಿನಿಂದ ಕಂಗೆಟ್ಟ ಶ್ರೀಲಂಕಾದಲ್ಲಿ ಪ್ರತಿಭಟನೆ ಹತ್ತಿಕ್ಕಲು ಕ್ರಮ

ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...