alex Certify ಚಾಮರಾಜನಗರ : ಶಾಲೆಯಲ್ಲಿ ಬಿಸಿಯೂಟ ಸೇವಿಸಿದ 7 ಮಂದಿ ವಿದ್ಯಾರ್ಥಿಗಳು ಅಸ್ವಸ್ಥ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಾಮರಾಜನಗರ : ಶಾಲೆಯಲ್ಲಿ ಬಿಸಿಯೂಟ ಸೇವಿಸಿದ 7 ಮಂದಿ ವಿದ್ಯಾರ್ಥಿಗಳು ಅಸ್ವಸ್ಥ

ಚಾಮರಾಜನಗರ: ಶಾಲೆಯಲ್ಲಿ ಬಿಸಿಯೂಟ ಸೇವಿಸಿದ ಏಳು ಮಂದಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಗರಗನಹಳ್ಳಿಯಲ್ಲಿರುವ ಮೊರಾರ್ಜಿ ವಸತಿ ಶಾಲೆಯಲ್ಲಿ ನಡೆದಿದೆ.

ಬಿಸಿಯೂಟ ಸೇವಿಸಿದ್ದ 210 ಶಾಲಾ ಮಕ್ಕಳ ಪೈಕಿ 7 ಮಕ್ಕಳಿಗೆ ವಾಂತಿ, ಭೇದಿಯಿಂದ ಅಸ್ವಸ್ಥಗೊಂಡಿದ್ದು, ಮಕ್ಕಳನ್ನು ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ ಎಂದು ತಿಳಿದು ಬಂದಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...