alex Certify ALERT : ರಾಜ್ಯದಲ್ಲಿ ಇನ್ಮುಂದೆ ‘ಲಿಕ್ವಿಡ್ ನೈಟ್ರೋಜನ್’ ಬಳಸಿದ್ರೆ 7 ವರ್ಷ ಜೀವಾವಧಿ ಶಿಕ್ಷೆ, 10 ಲಕ್ಷ ದಂಡ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ALERT : ರಾಜ್ಯದಲ್ಲಿ ಇನ್ಮುಂದೆ ‘ಲಿಕ್ವಿಡ್ ನೈಟ್ರೋಜನ್’ ಬಳಸಿದ್ರೆ 7 ವರ್ಷ ಜೀವಾವಧಿ ಶಿಕ್ಷೆ, 10 ಲಕ್ಷ ದಂಡ.!

ಬೆಂಗಳೂರು : ರಾಜ್ಯದಲ್ಲಿ ‘ಲಿಕ್ವಿಡ್ ನೈಟ್ರೋಜನ್’ ನಿಷೇಧ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಒಂದು ವೇಳೆ ಬಳಸಿದ್ರೆ 7 ವರ್ಷ ಜೀವಾವಧಿ ಶಿಕ್ಷೆ, 10 ಲಕ್ಷ ದಂಡ ವಿಧಿಸಲಾಗುತ್ತದೆ.

ಹೋಟೆಲ್, ರೆಸ್ಟೋರೆಂಟ್ಗಳಲ್ಲಿ ಸ್ಮೋಕಿಂಗ್ ಬಿಸ್ಕತ್ ಅಥವಾ ಡೆಸರ್ಟ್ಸ್ಗಳು ಹಾಗೂ ಇತರೆ ತಿನಿಸುಗಳನ್ನು ಸೇವನೆಗಾಗಿ ಗ್ರಾಹಕರಿಗೆ ಒದಗಿಸುವ ಸಂದರ್ಭ ಲಿಕ್ವಿಡ್ ನೈಟ್ರೋಜನ್ (ದ್ರವ ಸಾರಜನಕ) ಬಳಸುವುದನ್ನು ನಿರ್ಬಂಧಿಸಲಾಗಿದೆ. ಈ ಕುರಿತು ಮೇ 3ರಂದು ಆದೇಶಿಸಲಾಗಿದ್ದು, ಅಗತ್ಯ ಪ್ರಕಟಣೆಯನ್ನು ಹೊರಡಿಸಲಾಗಿದೆ. ಸಾರ್ವಜನಿಕರ ಹಿತದೃಷ್ಟಿಯಿಂದ ಇದೀಗ ಮತ್ತೊಮ್ಮೆ ಪ್ರಕಟಣೆ ನೀಡಲಾಗಿದೆ. ಆದೇಶವನ್ನು ಉಲ್ಲಂಘಿಸಿದಲ್ಲಿ ಆಹಾರ ತಯಾರಕರ ವಿರುದ್ಧ 7 ವರ್ಷ ಜೀವಾವಧಿ ಶಿಕ್ಷೆ ಹಾಗೂ 10 ಲಕ್ಷ ರೂಪಾಯಿಗಳ ವರೆಗೆ ದಂಡ ವಿಧಿಸಲಾಗುವುದು ಎಂದು ರಾಜ್ಯ ಸರ್ಕಾರ ಎಚ್ಚರಿಕೆ ನೀಡಿದೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...