alex Certify 73 ಮಿಲಿಯನ್ ವೀಕ್ಷಣೆ ಪಡೆದ ‘ಪುಷ್ಪ’ ಚಿತ್ರದ ಟೀಸರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

73 ಮಿಲಿಯನ್ ವೀಕ್ಷಣೆ ಪಡೆದ ‘ಪುಷ್ಪ’ ಚಿತ್ರದ ಟೀಸರ್

ಸುಕುಮಾರ್ ನಿರ್ದೇಶನದ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ನಟನೆಯ ‘ಪುಷ್ಪ’ ಚಿತ್ರದ ಟೀಸರ್ ಏಪ್ರಿಲ್ ತಿಂಗಳಲ್ಲಿ ಬಿಡುಗಡೆ ಮಾಡಲಾಗಿತ್ತು ಈ ಸಿನಿಮಾ ಟೀಸರ್ ಇದೀಗ 73 ಮಿಲಿಯನ್ ವೀಕ್ಷಣೆ ಪಡೆಯುವ ಮೂಲಕ ಭರ್ಜರಿಯಾಗಿ ಮುನ್ನುಗ್ಗುತ್ತಲೇ ಇದೆ. ಟಾಲಿವುಡ್ ನಲ್ಲೇ ಅತಿ ಹೆಚ್ಚು ವೀಕ್ಷಣೆ ಪಡೆದ ಟೀಸರ್ ಇದಾಗಿದೆ. 1.7 ಮಿಲಿಯನ್ ಲೈಕ್ಸ್ ಗಳು ಈ ಟೀಸರ್ ಗೆ ದೊರೆತಿದೆ.

ನಟಿ ನಂದಿನಿ ರಾಯ್ ಲೇಟೆಸ್ಟ್ ಫೋಟೋಶೂಟ್

ಈ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ನಾಯಕಿಯಾಗಿ ನಟಿಸಿದ್ದು ಫಹಾದ್ ಫಾಸಿಲ್, ಜಗಪತಿ ಬಾಬು, ಪ್ರಕಾಶ್ ರಾಜ್, ಡಾಲಿ ಧನಂಜಯ್, ಅನಸೂಯ ಭಾರದ್ವಾಜ್, ಸೇರಿದಂತೆ ಮುಂತಾದ ಕಲಾವಿದರು ಈ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. 160 ಕೋಟಿ ವೆಚ್ಚದಲ್ಲಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದು 5 ಭಾಷೆಗಳಲ್ಲಿ ಬಿಡುಗಡೆ ಮಾಡಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...