alex Certify 75 ಮಿಲಿಯನ್ ವೀಕ್ಷಣೆ ಪಡೆದ ‘ರಾಬರ್ಟ್’ ಚಿತ್ರದ ‘ಕಣ್ಣು ಹೊಡಿಯಾಕ’ ಹಾಡು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

75 ಮಿಲಿಯನ್ ವೀಕ್ಷಣೆ ಪಡೆದ ‘ರಾಬರ್ಟ್’ ಚಿತ್ರದ ‘ಕಣ್ಣು ಹೊಡಿಯಾಕ’ ಹಾಡು

ತರುಣ್ ಸುಧೀರ್ ಹಾಗೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕಾಂಬಿನೇಷನ್ ನಲ್ಲಿ ಮೂಡಿಬಂದ ‘ರಾಬರ್ಟ್’ ಚಿತ್ರ ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಸಾಕಷ್ಟು ಕಲೆಕ್ಷನ್ ಮಾಡಿತ್ತು. ಈ ಸಿನಿಮಾದ ‘ಕಣ್ಣು ಹೊಡಿಯಾಕ’ ಹಾಡಿನ ಹವಾ ಇನ್ನು ನಿಂತಿಲ್ಲ ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಆಗಿದ್ದ ಈ ವಿಡಿಯೋ ಹಾಡು ಇದೀಗ 75 ಮಿಲಿಯನ್ ವೀಕ್ಷಣೆ ಪಡೆದುಕೊಂಡಿದೆ.

‘ಗೌಳಿ’ ಚಿತ್ರದಲ್ಲಿ ಶ್ರೀನಗರ ಕಿಟ್ಟಿಗೆ ಜೋಡಿಯಾದ ಪಾವನಾ ಗೌಡ

ಶ್ರೇಯಾ ಘೋಷಾಲ್ ಧ್ವನಿಯಲ್ಲಿ ಮೂಡಿಬಂದ ಈ ಹಾಡು ಸಾಕಷ್ಟು ಜನಪ್ರಿಯತೆ ಪಡೆದಿತ್ತು. ಅರ್ಜುನ್ ಜನ್ಯ ಸಂಗೀತ ಸಂಯೋಜನೆ ಮಾಡಿದ್ದರು. ತೆಲುಗು ವರ್ಷನ್ ನಲ್ಲಿ ಮಂಗ್ಲಿ ಹಾಡಿದ್ದ ‘ಕಣ್ಣೇ ಅದಿರಿಂದಿ’ ಹಾಡು ಕೂಡ ಸೂಪರ್ ಡೂಪರ್ ಹಿಟ್ ಆಗಿತ್ತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...