alex Certify 75th Republic Day : ಗಣರಾಜ್ಯೋತ್ಸವದಲ್ಲಿ ಗಮನ ಸೆಳೆದ 25 ಸ್ತಬ್ಧಚಿತ್ರಗಳ ಪ್ರದರ್ಶನ, ಇಲ್ಲಿದೆ ಅದ್ಭುತ ವಿಡಿಯೋ |Video | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

75th Republic Day : ಗಣರಾಜ್ಯೋತ್ಸವದಲ್ಲಿ ಗಮನ ಸೆಳೆದ 25 ಸ್ತಬ್ಧಚಿತ್ರಗಳ ಪ್ರದರ್ಶನ, ಇಲ್ಲಿದೆ ಅದ್ಭುತ ವಿಡಿಯೋ |Video

ನವದೆಹಲಿ : ದೆಹಲಿಯಲ್ಲಿ ನಡೆದ 75 ನೇ ಗಣರಾಜ್ಯೋತ್ಸವದಲ್ಲಿ 25 ಸ್ತಬ್ಧಚಿತ್ರಗಳ ಪ್ರದರ್ಶನ ಎಲ್ಲರ ಗಮನ ಸೆಳೆದಿದೆ.

ಗಣರಾಜ್ಯೋತ್ಸವದಲ್ಲಿ ಕರ್ನಾಟಕ ಒಂದು ಬಿಟ್ಟು 16 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳು, 9 ಸಚಿವಾಲಯಗಳು, ವಿವಿಧ ಸಂಸ್ಥೆಗಳ 25 ಸ್ತಬ್ಧಚಿತ್ರಗಳ ಪ್ರದರ್ಶನ ಮಾಡಲಾಯಿತು. ಆಂಧ್ರ, ಅರುಣಾಚಲ ಪ್ರದೇಶ, ಛತ್ತೀಸ್ಗಢ, ಗುಜರಾತ್, ಹರಿಯಾಣ, , ಮಣಿಪುರ, ರಾಜಸ್ಥಾನ, ಜಾರ್ಖಂಡ್, ಲಡಾಖ್, ಮೇಘಾಲಯ, ಒಡಿಶಾ ತಮಿಳುನಾಡು, ತೆಲಂಗಾಣ, ಉತ್ತರ ಪ್ರದೇಶದ ಸ್ತಬ್ಧಚಿತ್ರಗಳು ಭಾಗಿಯಾಗಿದ್ದವು. ಆದ್ರೆ ಈ ಬಾರಿ ಗಣರಾಜ್ಯೋತ್ಸವದಲ್ಲಿ ಕರ್ನಾಟಕದ ಸ್ತಬ್ಧಚಿತ್ರಕ್ಕೆ ಅವಕಾಶ ಇರಲಿಲ್ಲ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...