alex Certify BREAKING NEWS: ಪಾಕ್ ದೋಣಿಯಲ್ಲಿ ತರುತ್ತಿದ್ದ 400 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಕ್ಕೆ, 6 ಮಂದಿ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಪಾಕ್ ದೋಣಿಯಲ್ಲಿ ತರುತ್ತಿದ್ದ 400 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಕ್ಕೆ, 6 ಮಂದಿ ಅರೆಸ್ಟ್

ಡ್ರಗ್ಸ್ ಸಾಗಿಸುತ್ತಿದ್ದ ಪಾಕಿಸ್ತಾನದ ಮೀನುಗಾರಿಕೆ ದೋಣಿಯನ್ನು ವಶಕ್ಕೆ ಪಡೆಯಲಾಗಿದೆ. ಅಲ್ ಹುಸೇನಿ  ದೋಣಿಯಲ್ಲಿದ್ದ ಆರು ಜನರನ್ನು ಗುಜರಾತ್ ಬಳಿ ಭಾರತೀಯ ಜಲ ಪ್ರದೇಶದಲ್ಲಿ ಬಂಧಿಸಲಾಗಿದೆ.

ದೋಣಿಯಲ್ಲಿದ್ದ 400 ಕೋಟಿ ರೂಪಾಯಿ ಮೌಲ್ಯದ 77 ಕೆಜಿ ಹೆರಾಯಿನ್ ವಶಕ್ಕೆ ಪಡೆಯಲಾಗಿದೆ. ಭಾರತೀಯ ಕರಾವಳಿ ಪಡೆ ಮತ್ತು ಗುಜರಾತ್ ಎಟಿಎಸ್ ಜಂಟಿ ಕಾರ್ಯಾಚರಣೆ ನಡೆಸಿವೆ.

ಭಾರತೀಯ ಕೋಸ್ಟ್ ಗಾರ್ಡ್, ಗುಜರಾತ್ ಎಟಿಎಸ್ ಜೊತೆಗಿನ ಜಂಟಿ ಕಾರ್ಯಾಚರಣೆಯಲ್ಲಿ, ಸುಮಾರು 400 ಕೋಟಿ ರೂಪಾಯಿ ಮೌಲ್ಯದ 77 ಕೆಜಿ ಹೆರಾಯಿನ್ ಸಾಗಿಸುತ್ತಿದ್ದ ಪಾಕಿಸ್ತಾನದ ಮೀನುಗಾರಿಕಾ ದೋಣಿ ‘ಅಲ್ ಹುಸೇನಿ’ಯಲ್ಲಿದ್ದ 6 ಸಿಬ್ಬಂದಿಯನ್ನು ಭಾರತೀಯ ಜಲಪ್ರದೇಶದಲ್ಲಿ ವಶಪಡಿಸಿಕೊಂಡಿದ್ದಾರೆ ಎಂದು ಗುಜರಾತ್‌ ಡಿಫೆನ್ಸ್ ವಕ್ತಾರರು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...