alex Certify ಒಂದೇ ದಿನದಲ್ಲಿ ಮತ್ತೆ 77 ಜನರಲ್ಲಿ ಕೊರೊನಾ ಸೋಂಕು ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಒಂದೇ ದಿನದಲ್ಲಿ ಮತ್ತೆ 77 ಜನರಲ್ಲಿ ಕೊರೊನಾ ಸೋಂಕು ಪತ್ತೆ


ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ ಮತ್ತೆ 77 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ.

ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿಯೂ ಏರಿಕೆಯಾಗಿದ್ದು, 1553 ಸಕ್ರಿಯ ಪ್ರಕರಣಗಳು ದಾಖಲಾಗಿವೆ. ದೇಶದಲ್ಲಿ ಈವರೆಗೆ 531918 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. 44462462 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 526 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,67,55,103 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 35,693 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...