alex Certify ‘777 ಚಾರ್ಲಿ’ ಚಿತ್ರಕ್ಕೆ ರಾಜ್ಯ ಸರ್ಕಾರದಿಂದ ತೆರಿಗೆ ವಿನಾಯಿತಿ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘777 ಚಾರ್ಲಿ’ ಚಿತ್ರಕ್ಕೆ ರಾಜ್ಯ ಸರ್ಕಾರದಿಂದ ತೆರಿಗೆ ವಿನಾಯಿತಿ ಘೋಷಣೆ

ರಕ್ಷಿತ್ ಶೆಟ್ಟಿ ಅಭಿನಯದ ‘777 ಚಾರ್ಲಿ’ ಚಿತ್ರಕ್ಕೆ ರಾಜ್ಯ ಸರ್ಕಾರ ತೆರಿಗೆ ವಿನಾಯಿತಿ ಘೋಷಿಸಿದೆ. ಆರು ತಿಂಗಳ ಕಾಲ ಇದು ಮುಂದುವರಿಯಲಿದೆ.

ರಾಜ್ಯ ಸರ್ಕಾರ ಸೇವಾ ತೆರಿಗೆ ವಿನಾಯಿತಿ ನೀಡಿ ಆರ್ಥಿಕ ಇಲಾಖೆ ಮೂಲಕ ಆದೇಶ ಹೊರಡಿಸಿದ್ದು, ಜೂನ್ 19ರಿಂದ ಆರು ತಿಂಗಳ ಕಾಲ ಇದು ಅನ್ವಯವಾಗಲಿದೆ.

ಇತ್ತೀಚೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಯಕ ನಟ ರಕ್ಷಿತ್ ಶೆಟ್ಟಿ ಮತ್ತಿತರರೊಂದಿಗೆ ಸಿನಿಮಾ ವೀಕ್ಷಿಸಿ ಭಾವುಕರಾಗಿ ಕಣ್ಣೀರಿಟ್ಟಿದ್ದರು. ಈ ಚಿತ್ರದಲ್ಲಿ ಇನ್ ಬ್ರೀಡಿಂಗ್ ನಿಂದಾಗಿ ಶ್ವಾನಗಳ ಸ್ವಾಸ್ತ್ಯದ ಮೇಲಾಗುವ ಪರಿಣಾಮದ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಯತ್ನಿಸಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...