alex Certify 8 ವಾರಗಳಲ್ಲಿ ವಾರ್ಡ್ ಪುನರ್ ವಿಂಗಡಿಸಿ ಚುನಾವಣೆ ನಡೆಸಿ; BBMP ಎಲೆಕ್ಷನ್ ಗೆ ಸುಪ್ರೀಂ ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

8 ವಾರಗಳಲ್ಲಿ ವಾರ್ಡ್ ಪುನರ್ ವಿಂಗಡಿಸಿ ಚುನಾವಣೆ ನಡೆಸಿ; BBMP ಎಲೆಕ್ಷನ್ ಗೆ ಸುಪ್ರೀಂ ಸೂಚನೆ

ಬೆಂಗಳೂರು: ಬಿಬಿಎಂಪಿ ಚುನಾವಣೆಗೆ ಸೂಚನೆ ನೀಡಿರುವ ಸುಪ್ರೀಂ ಕೋರ್ಟ್ 8 ವಾರಗಳಲ್ಲಿ ಚುನಾವಣೆ ನಡೆಸುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ.

8 ವಾರಗಳ ಒಳಗಾಗಿ ವಾರ್ಡ್ ಗಳನ್ನು ಪುನರ್ ವಿಂಗಡಣೆ ಮಾಡಿ ಚುನಾವಣೆ ನಡೆಸಬೇಕು ಎಂದು ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.

2020 ಬಿಬಿಎಂಪಿ ಕಾಯ್ದೆ 2021ರ ಜನವರಿಯಲ್ಲಿ ಜಾರಿಯಾಗಿದ್ದು, ಇದರನ್ವಯ ಪಾಲಿಕೆ ವಾರ್ಡ್ ಗಳ ಸಂಖ್ಯೆಯನ್ನು 243ಕ್ಕೆ ಹೆಚ್ಚಿಸಲು ಸರ್ಕಾರ ತೀರ್ಮಾನಿಸಿದೆ. ಈ ನಿಟ್ಟಿನಲ್ಲಿ ವಾರ್ಡ್ ಪುನರ್ವಿಂಗಡಣೆ ಮಾಡಬೇಕಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...