alex Certify BREAKING : ಛತ್ತೀಸ್ ಗಢದಲ್ಲಿ ಭದ್ರತಾ ಪಡೆಗಳ ಎನ್ ಕೌಂಟರ್ ಗೆ 8 ಮಂದಿ ನಕ್ಸಲರು ಬಲಿ| Encounter | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಛತ್ತೀಸ್ ಗಢದಲ್ಲಿ ಭದ್ರತಾ ಪಡೆಗಳ ಎನ್ ಕೌಂಟರ್ ಗೆ 8 ಮಂದಿ ನಕ್ಸಲರು ಬಲಿ| Encounter

ಛತ್ತೀಸಗಢದ ನಾರಾಯಣಪುರ ಜಿಲ್ಲೆಯ ಅರಣ್ಯ ಪ್ರದೇಶವೊಂದರಲ್ಲಿ ವಿಶೇಷ ಭದ್ರತಾ ಪಡೆಗಳು ಹಾಗೂ ನಕ್ಸಲರ ನಡುವೆ ಎನ್ ಕೌಂಟರ್ ನಡೆದಿದ್ದು, 8 ಮಂದಿ ನಕ್ಸಲರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿದೆ.

ನಾರಾಯಣಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಹಾಗೂ ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದ್ದು, 8 ಮಂದಿ ನಕ್ಸಲರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿದೆ. ಹಾಗೂ ಓರ್ವ ಭದ್ರತಾ ಪಡೆಗೆ ಗುಂಡೇಟು ತಗುಲಿ ಗಾಯವಾಗಿದೆ ಎಂದು ತಿಳಿದು ಬಂದಿದೆ.

ಮೃತ ನಕ್ಸಲರ ಬಳಿಯಿದ್ದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದ ಭದ್ರತಾ ಪಡೆ ಶೋಧ ಕಾರ್ಯ ಮುಂದುವರೆಸಿದೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಅಪ್ ಡೇಟ್ ಆಗಲಿದೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...