alex Certify ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಸಿ ಉದ್ಯೋಗ ಪಡೆದಿದ್ದ 93 ಸರ್ಕಾರಿ ನೌಕರರು ಸೇವೆಯಿಂದ ವಜಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಸಿ ಉದ್ಯೋಗ ಪಡೆದಿದ್ದ 93 ಸರ್ಕಾರಿ ನೌಕರರು ಸೇವೆಯಿಂದ ವಜಾ

ಬೆಂಗಳೂರು: ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಸಿ ಸರ್ಕಾರಿ ಉದ್ಯೋಗ ಪಡೆದಿದ್ದ 93 ನೌಕರರನ್ನು ಸೇವೆಯಿಂದ ವಜಾಗೊಳಿಸಲಾಗಿದೆ.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸಮುದಾಯಗಳ ಹೆಸರಿನಲ್ಲಿ ನಕಲಿ ಜಾತಿ ಪ್ರಮಾಣ ಪತ್ರ ಪಡೆದುಕೊಂಡು ಮೀಸಲಾತಿಯ ಲಾಭ ಪಡೆದು ಸರ್ಕಾರದ ಉದ್ಯೋಗ ಸೇರಿದಂತೆ ದುರ್ಬಲರಿಗೆ ಮೀಸಲಾದ ಸೌಲಭ್ಯ ಪಡೆದುಕೊಂಡಿದ್ದ ಅಧಿಕಾರಿಗಳು, ನೌಕರರ ವಿರುದ್ಧ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ ಸಂಬಂಧಪಟ್ಟ ಇಲಾಖೆಗಳಿಗೆ ವರದಿ ನೀಡಿದೆ.

ಈ ವರದಿ ಆಧರಿಸಿ ಇಲಾಖಾ ವಿಚಾರಣೆ ನಡೆಸಿದ ರಾಜ್ಯ ಸರ್ಕಾರ ಕಂದಾಯ ಇಲಾಖೆ, ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ, ಬ್ಯಾಂಕ್ ಉದ್ಯೋಗಿಗಳು ಸೇರಿದಂತೆ ವಿವಿಧ ಇಲಾಖೆಗಳಿದ್ದ 93 ಸರ್ಕಾರಿ ನೌಕರರನ್ನು ಸೇವೆಯಿಂದ ವಜಾಗೊಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...