alex Certify ’96’ ಸಿನಿಮಾ ಬಿಡುಗಡೆಯಾಗಿ ಇಂದಿಗೆ 3 ವರ್ಷ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

’96’ ಸಿನಿಮಾ ಬಿಡುಗಡೆಯಾಗಿ ಇಂದಿಗೆ 3 ವರ್ಷ

ವಿಜಯ್ ಸೇತುಪತಿ ಹಾಗೂ ತ್ರಿಷಾ ಅಭಿನಯದ ಸೂಪರ್ ಡೂಪರ್ ಹಿಟ್ ಸಿನಿಮಾ ’96’ ಬಿಡುಗಡೆಯಾಗಿ ಇಂದಿಗೆ 3 ವರ್ಷಗಳಾಗಿವೆ ಪ್ರೇಮ್ ಕುಮಾರ್ ನಿರ್ದೇಶನದ ಈ ಚಿತ್ರವನ್ನು ಮದ್ರಾಸ್ ಎಂಟರ್ ಪ್ರೈಸಸ್ ಬ್ಯಾನರ್ ನಡಿ ನಿರ್ಮಾಣ ಮಾಡಲಾಗಿತ್ತು 2018 ಅಕ್ಟೋಬರ್‌ 4ರಂದು ಬಿಡುಗಡೆಯಾಗಿದ್ದ ಈ ಸಿನಿಮಾ ಪ್ರೇಕ್ಷಕರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿ ಬಾಕ್ಸ್ ಆಫೀಸ್ ನಲ್ಲಿ ಒಳ್ಳೆಯ ಗಳಿಕೆ ಮಾಡಿತ್ತು.

ಈ ಬ್ಯಾಂಕ್ ಗ್ರಾಹಕರಿಗೆ ಮಹತ್ವದ ಸುದ್ದಿ…..! 28 ರೂ. ಪಾವತಿಸಿ 4 ಲಕ್ಷ ಲಾಭ ಪಡೆಯಿರಿ

ದೇವ ದರ್ಶಿನಿ, ವರ್ಷ ಬೊಲ್ಲಮ್ಮ, ರಾಜ್ ಕುಮಾರ್, ಜನಗರಾಜ್ ಸೇರಿದಂತೆ ಮೊದಲಾದ ಕಲಾವಿದರು ಈ ಸಿನಿಮಾದಲ್ಲಿ ಅಭಿನಯಿಸಿದ್ದರು ಗೋವಿಂದ್ ವಸಂತ ಸಂಗೀತ ಸಂಯೋಜನೆ ನೀಡಿದ್ದರು, ಇಂದು ಮೂರು ವರ್ಷ ಪೂರೈಸಿರುವ ಸಂತಸವನ್ನು ವಿಜಯ್ ಸೇತುಪತಿ ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದಾರೆ.

https://www.instagram.com/p/CUmAU40JhYk/?utm_source=ig_web_copy_link

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...