ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ 556 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.
ಆದರೆ ಸಾವಿನ ಸಂಖ್ಯೆಯಲ್ಲಿ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 17 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ.
ಈ ಮೂಲಕ ದೇಶದಲ್ಲಿ ಈವರೆಗೆ 5,30,570 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 6,782 ಹೊಸ ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.78ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ.