alex Certify BIG NEWS: ಅಪಾರ್ಟ್ಮೆಂಟ್ ಮೇಲಿನಿಂದ ಜಿಗಿದು ಯುವಕ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಅಪಾರ್ಟ್ಮೆಂಟ್ ಮೇಲಿನಿಂದ ಜಿಗಿದು ಯುವಕ ಸಾವು

ಅಪಾರ್ಟ್ಮೆಂಟ್ ಮೇಲಿನಿಂದ ಜಿಗಿದು ಯುವಕ ಸಾವನ್ನಪ್ಪಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ವಿದ್ಯಾರಣ್ಯಪುರದ ಎನ್ ಟಿ ಐ ಜಂಕ್ಷನ್ ಬಳಿ ಈ ಘಟನೆ ನಡೆದಿದ್ದು 21 ವರ್ಷದ ಸುಚಿರ್ ಮೃತಪಟ್ಟಿದ್ದಾರೆ.

ಸುಚಿರ್ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಎನ್ನಲಾಗಿದ್ದು, ಈತನ ತಂದೆ ಅಮೆರಿಕದಲ್ಲಿ ಉದ್ಯೋಗದಲ್ಲಿದ್ದಾರೆ ಎಂದು ತಿಳಿದುಬಂದಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...