alex Certify BREAKING : ಶಂಕಿತ ‘ಡೆಂಗ್ಯೂ ಜ್ವರ’ಕ್ಕೆ ಮಂಗಳೂರಲ್ಲಿ 25 ವರ್ಷದ ಯುವತಿ ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಶಂಕಿತ ‘ಡೆಂಗ್ಯೂ ಜ್ವರ’ಕ್ಕೆ ಮಂಗಳೂರಲ್ಲಿ 25 ವರ್ಷದ ಯುವತಿ ಬಲಿ

ಡೆಂಗ್ಯೂ : ಶಂಕಿತ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಯುವತಿ ಚಿಕಿತ್ಸೆ ಫಲಿಸದೇ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದಿದೆ.

ಮೃತ ಯುವತಿಯನ್ನು ಆಶಾ (25) ಎಂದು ಗುರುತಿಸಲಾಗಿದೆ. ಆಶಾ ಕೆಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಯುವತಿಗೆ ಡೆಂಗ್ಯೂ ಜ್ವರ ಇರುವ ಬಗ್ಗೆ ವೈದ್ಯರು ಸ್ಪಷ್ಟವಾದ ಮಾಹಿತಿ ನೀಡಿಲ್ಲ, ಈ ಬಗ್ಗೆ ನಿಖರ ಮಾಹಿತಿ ಲಭ್ಯವಾಗಿಲ್ಲ. ಆದರೆ ಯುವತಿ ಡೆಂಗ್ಯೂ ಜ್ವರದಿಂದ ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...