alex Certify SHOCKING : ಶಾಲೆಯ ವಸತಿ ಗೃಹದಲ್ಲೇ 9 ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING : ಶಾಲೆಯ ವಸತಿ ಗೃಹದಲ್ಲೇ 9 ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ

ಚಿಕ್ಕಮಗಳೂರು : ಶಾಲೆಯ ವಸತಿ ಗೃಹದಲ್ಲೇ 9 ನೇ ತರಗತಿ ವಿದ್ಯಾರ್ಥಿ ನೇಣುಬಿಗಿದುಕೊಂಡು  ಆತ್ಮಹತ್ಯೆಮಾಡಿಕೊಂಡ ಘಟನೆ ಕೊಪ್ಪದಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಶ್ರೀನಿವಾಸ್ ಎಂದು ಗುರುತಿಸಲಾಗಿದೆ. ಕೊಪ್ಪ ತಾಲೂಕಿನ ಖಾಸಗಿ ಶಾಲೆಯ ವಸತಿಗೃಹದಲ್ಲಿ ಘಟನೆ ನಡೆದಿದ್ದು, ವಿದ್ಯಾರ್ಥಿ ಸಾವಿಗೆ ಕಾರಣ ತಿಳಿದು ಬಂದಿಲ್ಲ.
ಈ ಸಂಬಂಧ ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...