alex Certify BIG NEWS : ನಿಂತಿದ್ದ ಟ್ಯಾಂಕರ್ ಗೆ ಬೈಕ್ ಡಿಕ್ಕಿ : ಸ್ಥಳದಲ್ಲೇ ಇಬ್ಬರು ಸವಾರರ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ನಿಂತಿದ್ದ ಟ್ಯಾಂಕರ್ ಗೆ ಬೈಕ್ ಡಿಕ್ಕಿ : ಸ್ಥಳದಲ್ಲೇ ಇಬ್ಬರು ಸವಾರರ ದುರ್ಮರಣ

ನೆಲಮಂಗಲ : ನಿಂತಿದ್ದ ಟ್ಯಾಂಕರ್ ಗೆ ಬೈಕ್ ಡಿಕ್ಕಿ ಹೊಡೆದು ಸ್ಥಳದಲ್ಲೇ ಇಬ್ಬರು ಸವಾರರು ಮೃತಪಟ್ಟ ಘಟನೆ ನೆಲಮಂಗಲ ಬಳಿ ನಡೆದಿದೆ.

ಮೃತರನ್ನು ಶ್ರೀನಿವಾಸಪುರ ಮತ್ತು ಮುತ್ತಳ್ಳಿ ಗ್ರಾಮದ ಪ್ರಶಾಂತ್ (30) ವಿನೋದ್ (32) ಎಂದು ಗುರುತಿಸಲಾಗಿದೆ.
ಕುಣಿಗಲ್ ಬೈಪಾಸ್ ಬಳಿ ಬೈಕ್ ನಲ್ಲಿ ವೇಗವಾಗಿ ಬಂದ ಸವಾರರು ನಿಂತಿದ್ದ ಟ್ಯಾಂಕರ್ ಗೆ ಡಿಕ್ಕಿ ಹೊಡೆದಿದ್ದಾರೆ. ಪರಿಣಾಮ ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದಾರೆ. ಈ ಸಂಬಂಧ ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ,

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...